ಜನರು ತೋರಿಸಿದ  ಪ್ರೀತಿ,ವಿಶ್ವಾಸಕ್ಕೆ ನಾನು ಸದಾ ಖುಣಿ- ಹರೇಕಳ ಹಾಜಬ್ಬ

Tuesday, December 7th, 2021
Harekala-Hajabba

ಕಡಬ : ಜನರು ತೋರಿಸಿದ  ಪ್ರೀತಿ,ವಿಶ್ವಾಸಕ್ಕೆ ನಾನು ಸದಾ  ಖುಣಿಯಾಗಿದ್ದೇನೆ ಎಂದು  ಪದ್ಮಶ್ರೀ ವಿಜೇತ ಹರೇಕಳ ಹಾಜಬ್ಬ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ,ಕಡಬ ತಾಲೂಕು ಪತ್ರಕರ್ತ ಸಂಘ ,ಎಸ್.ಡಿ. ಎಂ.ಸಿ.ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆ ಪಿಜಕ್ಕಳ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದ ಲ್ಲಿಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶಿಕ್ಷಣ ಸಂತ ಹರೇಕಳ ಹಾಜಬ್ಬ ಅವರಿಗೆ ಸನ್ಮಾನ ಮತ್ತು ಸಂವಾದ ಕಾರ್ಯಕ್ರಮ , ಪಿಜಕಳ ಶಾಲೆಯ ಮಕ್ಕಳಿಗೆ ಕುದುರೆಮುಖ ಕಬ್ಬಿಣ ಹಾಗೂ ಅದಿರು […]

ಡೊಂಗರಕೇರಿಯಲ್ಲಿರುವ ಸ್ಮಾರಕದಲ್ಲಿ ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ

Sunday, November 21st, 2021
Canara-Bank

ಮಂಗಳೂರು  :  ಕೆನರಾ ಬ್ಯಾಂಕಿನ 116ನೇ ಸಂಸ್ಥಾಪಕರ ದಿನಾಚರಣೆಯನ್ನು ನಗರದ ಡೊಂಗರಕೇರಿಯಲ್ಲಿರುವ ಸ್ಮಾರಕದಲ್ಲಿ ಆಚರಿಸಲಾಯಿತು. ಯೆನೆಪೋಯ ವಿವಿ ಕುಲಪತಿ ಯೆನಪೋಯ ಅಬ್ದುಲ್ಲ ಕುಂಞಿ, ಎಕ್ಸ್‌ಪರ್ಟ್ ಸಮೂಹ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ.ಉಷಾಪ್ರಭಾ ಎನ್. ನಾಯಕ್ ಅವರನ್ನು ಸನ್ಮಾನಿಸಲಾಯಿತು. ಯುವ ತಬಲ ವಾದಕ ಸಾಧನ್ ನಾಯಕ್ ಅವರನ್ನು ಕೂಡ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಅಮ್ಮೆಂಬಳ ಸುಬ್ಬರಾವ್ ಪೈ ಅವರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದರು. ಹಾಗೆ ಈ ಸುದಿನದಂದು ಅವರ ಕನಸಿನಂತೆ ನಗರದ ಸರಕಾರಿ ಶಾಲೆಯ ೬ […]

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳಿಂದ ಸನ್ಮಾನ

Tuesday, November 9th, 2021
Harekala Hajabba

ಮಂಗಳೂರು :  ನವದೆಹಲಿಯಲ್ಲಿ ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಇಂದು ಬೆಳಿಗ್ಗೆ ಮಂಗಳೂರಿಗೆ ಆಗಮಿಸಿದ  ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನ.9ರ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ಆತ್ಮೀಯವಾಗಿ ಸ್ವಾಗತಿಸಿ, ಸನ್ಮಾನಿಸಿದರು. ಅಧಿಕಾರಿಗಳು ಉಪಸ್ಥಿತರಿದ್ದರು.

ಮಾ.7 ಮತ್ತು 8 ರಂದು ಮಂಗಳೂರಿನಲ್ಲಿ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ

Wednesday, March 4th, 2020
patra karta

ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಮಾ.7 ಮತ್ತು 8 ರಂದು ನಡೆಯಲಿದೆ. ಕುದ್ಮುಲ್ ರಂಗರಾವ್ ಪುರಭವನದ ದಿ. ವಡ್ಡರ್ಸೆ ರಘರಾಮ ಶೆಟ್ಟಿ ವೇದಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಾನಿದ್ಯದಲ್ಲಿ ನಡೆಯುವ ಎರಡು ದಿನಗಳ ಸಮ್ಮೇಳನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉದ್ಘಾಟಿಸಲಿರುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ತರಂಗ ವಾರಪತ್ರಿಕೆಯ […]

ಸಜ್ಜನ “ಹರೇಕಳ ಹಾಜಬ್ಬ”ರಿಗೆ ಕಿರುಕುಳ

Tuesday, November 13th, 2012
Harekala Hajabba

ಮಂಗಳೂರು :ಹರೇಕಳ ಎಂಬ ಗ್ರಾಮದ ಹೆಸರು ಇಂದು ದೇಶ ವಿದೇಶಗಳಲ್ಲಿ ಗುರುತಿಸಲ್ಪಡಲು, ಅಲ್ಲಿನ ಸರಕಾರಿ ಶಾಲೆಗೆ ಖಾಸಗಿ ವ್ಯಕ್ತಿ, ಸಂಘ ಸಂಸ್ಥೆಗಳಿಂದ ಸಾಲು ಸಾಲಾಗಿ ದೇಣಿಗೆ ಬರಲು ಹರೇಕಳ ಹಾಜಬ್ಬ ಕಾರಣ. ಆದರೆ, ಇಂದು ಅದೇ ಹಾಜಬ್ಬರ ಸ್ಥಾನಪಲ್ಲಟಗೊಳಿಸಲು ಹಾಜಬ್ಬರಿಗೆ ಇನ್ನಿಲ್ಲದ ಕಿರುಕುಳ ನೀಡಲಾಗುತ್ತಿದೆ. ಈವತ್ತು ಹರೇಕಳ ಎಂದ ತಕ್ಷಣ ಹಾಜಬ್ಬ ನೆನಪಾಗುತ್ತಾರೆ. ಅವರ ಶಾಲೆ ಕಣ್ಣೆದುರು ಬರುತ್ತದೆ. ಆದರೆ, ಹಾಜಬ್ಬರ ಯಶೋಗಾಥೆಯನ್ನು ಸಹಿಸಲು ಮಾತ್ರ ಸ್ಥಳೀಯ ಕೆಲವರಿಗೆ ಸಾಧ್ಯವಾಗಲಿಲ್ಲ. `ಶಾಲೆಯ ಹೆಸರಿನಲ್ಲಿ ಹಾಜಬ್ಬ ವೈಯಕ್ತಿಕ ಲಾಭ […]