ಹಲ್ಲುಗಳ ಆರೋಗ್ಯ ಕಾಪಾಡಲು ಆರು ಟಿಪ್ಸ್
Wednesday, September 21st, 2011ನೀವು ನಕ್ಕಾಗ ಹೊಳೆಯುವ ದಂತಪಂಕ್ತಿಗಳು ನಿಮ್ಮ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತವೆ. ಸುಂದರ ನಗುವಿಗೆ ಕಾರಣವಾಗುತ್ತದೆ. ಕ್ಷಮಿಸಿ, ಇದು ಯಾವುದೇ ಟೂಥ್ ಪೇಸ್ಟ್ ಜಾಹೀರಾತಲ್ಲ. ಮಾರುಕಟ್ಟೆಯಲ್ಲಿಂದು ಸಾವಿರಾರು ಕೃತಕ ಡೆಂಟಲ್ ಕೇರ್ ಉತ್ಪನ್ನಗಳು ಬರುತ್ತಿವೆ. ಆದರೆ ನಾವು ಹೇಳಹೊರಟದ್ದು ನೀವು ಮನೆಯಲ್ಲಿಯೇ ಮಾಡಬಹುದಾದ ನೈಸರ್ಗಿಕ ಡೆಂಟಲ್ ಕೇರ್ ಬಗ್ಗೆ. ಹಲ್ಲು, ಒಸಡು, ಬಾಯಿಯ ಆರೈಕೆಗೆ ಇದಕ್ಕಿಂತ ಬೆಸ್ಟ್ ಉಪಾಯ ಯಾವುದಿದೆ? ಚಂದದ ನಗುವಿಗೆ ಇಲ್ಲಿದೆ ಟಿಪ್ಸ್ 1. ಲವಂಗ : ನಿಮ್ಮ ಬಾಯಿಯಲ್ಲಿರುವ ಬ್ಯಾಕ್ಟಿರಿಯಾ ಹೊಡೆದೊಡಿಸಿ ಹಲ್ಲನ್ನು […]