ಮಂಗಳೂರು : ಹಮಾಲಿ ಕಾರ್ಮಿಕರಿಂದ ಹಕ್ಕೊತ್ತಾಯ ಮೆರವಣಿಗೆ

Friday, October 4th, 2019
hamaali

ಮಂಗಳೂರು : ಹೊಸ ಕೂಲಿ ದರ ಪರಿಷ್ಕರಣೆ ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಹಳೆ ಬಂದರು ಸಗಟು ಮಾರುಕಟ್ಟೆಯ ಹಮಾಲಿ ಕಾರ್ಮಿಕರು, ಗುರುವಾರ ಶ್ರಮಿಕರ ಸಂಘದ ನೇತೃತ್ವದಲ್ಲಿ ಹಕ್ಕೊತ್ತಾಯ ಮೆರವಣಿಗೆ ಮಾಡಿ ಪ್ರತಿಭಟಿಸಿದರು. ಮಾರುಕಟ್ಟೆಯ ವ್ಯವಹಾರಗಳು ಆರಂಭಗೊಳ್ಳುತ್ತಿದ್ದಂತೆ ಕಾರ್ಮಿಕರು ಮಾರುಕಟ್ಟೆಯ ಬಳಿ ಜಮಾಯಿಸಿ ಘೋಷಣೆ ಕೂಗುತ್ತಾ ಪೋರ್ಟ್ ರಸ್ತೆ, ಕೆನರಾ ಚೇಂಬರ್ ರಸ್ತೆ, ಜೆಎಂ ರಸ್ತೆ, ವರ್ತಕ ವಿಳಾಸ ರಸ್ತೆಗಳಲ್ಲಿ ಹಕ್ಕೊತ್ತಾಯ ಮೆರವಣಿಗೆ ನಡೆಸಿದರು. ಬಂದರು ಶ್ರಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಡಿವೈಎಫ್ಐ […]

ಹಳೆ ಬಂದರುವಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಅವಘಡ

Thursday, October 5th, 2017
accident

ಮಂಗಳೂರು: ಬೋಟ್‌ನಲ್ಲಿ ಅವಘಡ ಉಂಟಾಗಿ ಓರ್ವ ಮೀನುಗಾರ ಸಾವಿಗೀಡಾಗಿರುವ ಘಟನೆ ನಗರದ ಹಳೆ ಬಂದರುವಿನಲ್ಲಿ ಮೀನುಗಾರಿಕೆಗೆ ತೆರಳಿದ್ದಗ ನಡೆದಿದೆ. ಹಳೆ ಬಂದರುವಿನ ದಕ್ಕೆಯಿಂದ ಮೀನುಗಾರಿಕೆಗೆ ತೆರಳಿದ್ದ ಬೋಟ್‌ನ ಕಬ್ಬಿಣದ ರಾಡ್‌ ತಗುಲಿ ಓರ್ವ ಮೀನುಗಾರ ಸಾವಿಗೀಡಾಗಿದ್ದು, ಮತ್ತೊರ್ವನಿಗೆ ಗಂಭೀರ ಗಾಯವಾಗಿದೆ. ಬೋಟ್‌ನ ಸಿಬ್ಬಂದಿ ಆಂಧ್ರದ ನೆಲ್ಲೂರಿನ ಪೊಕ್ಕಿಮಗಾಡಿ ಬಾಬು (45) ಮೃತ ದುರ್ದೈವಿ. ವೈಲಾ ಬಾಬು ಗಾಯಗೊಂಡ ವ್ಯಕ್ತಿ.  

ಹಳೆ ಬಂದರು ಅಭಿವೃದ್ಧಿಗೆ 65 ಕೋಟಿ ಮಂಜೂರು :ಶಾಸಕ ಜೆ.ಆರ್.ಲೋಬೊ

Tuesday, October 3rd, 2017
J.R Lobo

ಮಂಗಳೂರು: ಹಳೆ ಬಂದರು ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿ ಸಹಭಾಗಿತ್ವದಲ್ಲಿ 65 ಕೋಟಿ ಮಂಜೂರು ಮಾಡಿದೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದರು. ಅವರು ಸುದ್ಧಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರ 25 ಕೋಟಿ ನೀಡಿದ್ದು ಉಳಿಕೆ ಹಣವನ್ನು ರಾಜ್ಯ ಸರ್ಕಾರ ಪಾವತಿಸುವುದು ಎಂದರು. ಲಕ್ಷದ್ವೀಪಕ್ಕೆ ಉನ್ನತ ಮಟ್ಟದ ನಿಯೋಗವನ್ನು ಕೊಂಡು ಹೋಗಿ ಅಲ್ಲಿನ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ನುಡಿದ ಅವರು ಅಲ್ಲಿನ ಸರ್ಕಾರ ವಿಶೇಷವಾಗಿ ಜೆಟ್ಟಿ ನಿರ್ಮಿಸಲು 68 ಕೋಟಿ ಕೊಡುವಂತೆ ಪ್ರಯತ್ನಿಸುದಾಗಿ ತಿಳಿಸಿದ ಶಾಸಕ ಜೆ.ಆರ್.ಲೋಬೊ […]

ದೋಣಿ ದುರಂತ: ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ 1 ಲ.ರೂ ಪರಿಹಾರ

Sunday, September 18th, 2011
Palemar

ಮಂಗಳೂರು: ಪಣಂಬೂರು ಸಮೀಪ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ಸರಕಾರದ ವತಿಯಿಂದ ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ. ಪಾಲೆಮಾರ್‌ ತಿಳಿಸಿದ್ದಾರೆ. ಶನಿವಾರ ಹಳೆ ಬಂದರು ವಿನುಗಾರಿಕಾ ದಕ್ಕೆಯಲ್ಲಿ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ನಾಪತ್ತೆಯಾದ ಮೀನುಗಾರರ ಕುಟುಂಬಗಳಿಗೆ ತಲಾ 1 ಲ.ರೂ. ಹಾಗೂ ಗಾಯಾಳುಗಳಿಗೆ ತಲಾ 25,000 ರೂ. ಪರಿಹಾರ ನೀಡಲಿದೆ. ಈಗಾಗಲೇ ದೋಣಿ ದುರಂತದ ವಿವರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ. ಪರಿಹಾರ ನೀಡಲು ಅವರು ಒಪ್ಪಿಗೆ […]