ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
Tuesday, October 30th, 2018ಮಂಗಳೂರು: ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತವಾಗಿರುವ ಕಾರಣ, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮೆಲ್ಕಾರ್ ಸಮೀಪದ ಬೋಲಂಗಡಿ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ವಿಟ್ಲ ಪಾತ್ರತೋಟ ಸಮೀಪದ ಕೆಲಿಂಜ ನಿವಾಸಿ ಇಸ್ಮಾಯಿಲ್ ಎಂಬವರ ಪುತ್ರ ಹಸನ್ ಶಾಹಿಕ್(28) ಮೃತವ ದುರ್ದೈವಿ. ಮೂಡುಬಿದಿರೆಯ ಬುರ್ಕಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಹಸನ್, ಎಂದಿನಂತೆ ರಾತ್ರಿ ಕೆಲಸ ಮುಗಿಸಿ ಮೂಡುಬಿದಿರೆಯಿಂದ ಬಸ್ನಲ್ಲಿ ಬಂದು ಬಿಸಿ ರೋಡ್ನಲ್ಲಿ ಇರಿಸಿದ್ದ ತನ್ನ ಬೈಕ್ನಲ್ಲಿ ಮನೆಗೆ ತೆರಳುತ್ತಿದ್ದರು. ಮೆಲ್ಕಾರ್ ಸಮೀಪ ಬೈಕ್ಗೆ […]