ಲ್ಯಾಂಡ್ ಲಿಂಕ್ಸ್ ಗೆ ನರ್ಮ್ ಬಸ್ ಸಂಚಾರ ಆರಂಭ, ಶಾಸಕ ಡಾ.ಭರತ್ ಶೆಟ್ಟಿ ವೈ ಹಸಿರು ನಿಶಾನೆ

Wednesday, September 29th, 2021
Landlinks-Bus

ಕೊಂಚಾಡಿ: ಲ್ಯಾಂಡ್ ಲಿಂಕ್ಸ್  ಪ್ರದೇಶದ ಜನರ ಬಹುದಿನದ ಬೇಡಿಕೆಯಾದ ಸರಕಾರಿ ಬಸ್ ಓಡಾಟದ ಕನಸು ನನಸಾಗಿದೆ. ಬುಧವಾರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ನರ್ಮ್ ಬಸ್ ಸಂಚಾರಕ್ಕೆ ಹಸಿರು ನಿಶಾನೆ ತೋರಿದರು. ಬಳಿಕ ಮಾತನಾಡಿದ ಅವರು ಈ ಭಾಗದಲ್ಲಿ ಶಾಲಾ ವಿದ್ಯಾರ್ಥಿಗಳು, ನೌಕರಿಗೆ ಹೋಗುವ ಜನರಿಗೆ ಅನುಕೂಲವಾದ ಸಮಯದಲ್ಲಿ ನರ್ಮ್ ಬಸ್ ಸಂಚಾರ ಅವಕಾಶ ನೀಡಲಾಗಿದೆ.ಪ್ರತೀ 45 ನಿಮಿಷಕ್ಕೆ ನರ್ಮ್ ಬಸ್ ಓಡಾಟ ನಡೆಸಲಿದೆ.ಇದೀಗ ಪ್ರಾಯೋಗಿಕವಾಗಿ ಸಮಯದಲ್ಲಿ ಓಡಾಟ ನಡೆಸಲಿದೆ.ಬಳಿಕ ಜನರ ಬೇಡಿಕೆ ತಕ್ಕಂತೆ ಸಮಯ […]

ಮಾವು ಹೊತ್ತ ಕಿಸಾನ್ ರೈಲಿಗೆ ಹಸಿರು ನಿಶಾನೆ

Tuesday, June 29th, 2021
Mango-Train

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕಂದಾಯ ಸಚಿವ ಆರ್ ಅಶೋಕ ಅವರು ಚಿಂತಾಮಣಿಯಿಂದ ನವದೆಹಲಿಗೆ 250 ಟನ್ ಮಾವು ಸಾಗಿಸುವ ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಯಲಹಂಕ ರೈಲ್ವೆ ನಿಲ್ದಾಣದಿಂದ ನವದೆಹಲಿಗೆ ಕಿಸಾನ್ ರೈಲು ಪಯಣ ಶುರು ಮಾಡಿತು. ಈ ವೇಳೆ ಮಾತನಾಡಿದ ಮುಖ್ಯಮಂತ್ರಿಗಳು, “ರೈತರು ದೂರದ ಸ್ಥಳಗಳಲ್ಲಿರುವ ಮಾರುಕಟ್ಟೆಗಳಿಗೆ ಪ್ರವೇಶವನ್ನು ಪಡೆಯಲು ಇದರಿಂದ ಸಾಧ್ಯವಾಗುತ್ತದೆ ಮತ್ತು ಅವರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಒದಗಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು. ಕಿಸಾನ್ […]

ಕೇಂದ್ರ ಸರಕಾರದಿಂದ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್‍ಗೆ ಹಸಿರು ನಿಶಾನೆ

Monday, October 16th, 2017
mudra yojan

ಮಂಗಳೂರು : ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ದೇಶದಲ್ಲೇ ಅತ್ಯಂತ ವೇಗವಾಗಿ ಮಂಗಳೂರು ಸಜ್ಜಾಗುತ್ತಿದೆ. ಇದಕ್ಕಾಗಿ 90 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ ಸಂಬಂಧ ಆದಷ್ಟು ಬೇಗ ಕೇಂದ್ರ ಸರಕಾರದಿಂದ ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್‍ಗೆ ಹಸಿರು ನಿಶಾನೆ ತೋರಿಸಲಾಗುವುದು ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಹೇಳಿದ್ದಾರೆ. ರಾಜ್ಯ ಮಟ್ಟದ ಬ್ಯಾಂಕರ್‌ಗಳ ಸಮಿತಿ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ಪುರಭವನದಲ್ಲಿ ನಡೆದ ಮುದ್ರ ಪ್ರೋತ್ಸಾಹ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈಗಾಗಲೇ […]