ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದು ಹೇಗೆ ?
Friday, November 13th, 2020ಮಂಗಳೂರು : ಕೊರೋನಾದ ನಡುವೆ ದೀಪಾವಳಿಯನ್ನು ಆಚರಿಸುವುದರೊಂದಿಗೆ ಸರಳತೆ ಮತ್ತು ಎಚ್ಚರಿಕೆ ಪಾಠವನ್ನು ನಾವು ಕಲಿಯಬೇಕಿದೆ. ಈ ಬಾರಿ ದೀಪಾವಳಿಯನ್ನು ಆಚರಿಸುವಾಗ ಕಟ್ಟುನಿಟ್ಟಿನ ಕ್ರಮಗಳನ್ನು ಪಾಲಿಸುವುದರೊಂದಿಗೆ ಪರಿಸರಕ್ಕೆ ಹಾನಿಯಾಗದ ಹಸಿರು ಪಟಾಕಿಗಳನ್ನು ಸುಡಲು ಸರಕಾರ ಆದೇಶಿಸಿದೆ. ಕಾರ್ತಿಕ ಮಾಸ ಶುಕ್ಲಪಕ್ಷದ ಪಾಡ್ಯ – ಈ ದಿನಗಳಲ್ಲಿ ದೀಪಾವಳಿಯನ್ನು ಆಚರಿಸಲಾಗುತ್ತಿದೆ. ಈ ವರ್ಷ ದೀಪಾವಳಿಯನ್ನು ನವೆಂಬರ್ 14 ರಿಂದ 16 ರವರೆಗೆ ಆಚರಿಸಲಾಗುತ್ತಿದೆ. ದೀಪಗಳ ಹಬ್ಬ ಎಂದು ಕರೆಯಲಾಗುವ ಈ ಹಬ್ಬವು ಚಂದ್ರಮಾನ ಪಂಚಾಂಗದ ಪ್ರಕಾರ ಕಾರ್ತಿಕ ಮಾಸದಲ್ಲಿ ಅಂದರೆ […]