ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ಇರುವ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡಿ
Monday, July 3rd, 2017ಮಂಗಳೂರು : ರಾಷ್ಟ್ರೀಕೃತ ಬ್ಯಾಂಕ್‌ಗಳು ಮತ್ತು ಸಹಕಾರಿ ಸಂಘಗಳಲ್ಲಿ ರೈತರು ಪಡೆದಿರುವ ಸಾಲಗಳನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ಸೋಮವಾರ ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರವಿಕಿರಣ್ ಪುಣಚ ರಾಜ್ಯ ರೈತ ಸಂಘದ ಸತತ ಹೋರಾಟದ ಫಲವಾಗಿ ಸರಕಾರವು ರೈತರ ಬೆಲೆ ಸಾಲದಲ್ಲಿ 50 ಸಾವಿರ ರೂ. ಸಾಲವನ್ನು ಮನ್ನಾ ಮಾಡಿರುವುದು ಸ್ವಾಗತಾರ್ಹ. ಪ್ರಸ್ತುತ ಹಿಂಗಾರು ಮತ್ತು ಮುಂಗಾರು ಬೆಳೆಗಳಲ್ಲಿ ನಷ್ಟ ಸಂಭವಿಸಿದ್ದು, ರೈತರು […]