ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ ತಿಂಗಳಿಗೆ ವಿಶಿಷ್ಟ ರೀತಿಯ ಮಾನ್ಯತೆ
Tuesday, August 2nd, 2016ಮಂಗಳೂರು: ಆಟಿ ತಿಂಗಳು ಎಂದಾಕ್ಷಣ ಯಾವುದೇ ಶುಭ ಸಮಾರಂಭಗಳು ನಡೆಯುವುದಿಲ್ಲ ಎಂಬ ವಾಡಿಕೆ ಇದೆ. ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ (ಆಷಾಢ) ತಿಂಗಳಿಗೆ ವಿಶಿಷ್ಟ ರೀತಿಯ ಮಾನ್ಯತೆ ಇದೆ. ಆಟಿ ಕಷಾಯಕ್ಕೂ ಅಗ್ರ ಸ್ಥಾನ ದೊರೆತಿದೆ. ಕೃಷಿ ಅವಲಂಭಿತ ಪ್ರಾಚೀನ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಯಾವುದೇ ಬೆಳೆಯ ಫಸಲು ಕೊಯ್ಲಿಗೆ ಬರುವುದಿಲ್ಲ. ಈ ತಿಂಗಳಿನಲ್ಲಿ ಬದಲಾಗುವ ಭೂ ವಾತಾವಾರಣ, ನಿರಂತರ ಸುರಿಯುವ ಮಳೆಯನ್ನು ಕಾಣಬಹುದು. ಈ ಕಾರಣದಿಂದಾಗಿ ಈ ಮಾಸದಲ್ಲಿ ಶರೀರದಲ್ಲಿ ಕಂಡು ಬರುವ ರೋಗಗಳು […]