ಹಿಂದೂ ಜನಜಾಗೃತಿ ಸಮಿತಿ ಮತ್ತು ಧರ್ಮಾಭಿಮಾನಿ ನ್ಯಾಯವಾದಿಗಳಿಂದ ದೂರು !
Wednesday, September 11th, 2024ಮಂಗಳೂರು : ‘Fact Vid’ ಹೆಸರಿನ ಫೇಸ್ಬುಕ್ ಪೇಜ್ ಒಂದರಲ್ಲಿ ಅನೇಕ ದಿನಗಳಿಂದ AI (Artificial Intelligence) ತಾಂತ್ರಿಕ ಸಹಾಯದಿಂದ ಹಿಂದೂ ದೇವತೆಗಳ ಅಪಮಾನಾತ್ಮಕ ಮತ್ತು ಅಶ್ಲೀಲ ಫೋಟೋಗಳನ್ನು ನಿರಂತರವಾಗಿ ಫೇಸ್ಬುಕ್ ಜಾಲತಾಣದ ಮುಖಾಂತರ ಪ್ರಸಾರ ಮಾಡಲಾಗುತ್ತಿದೆ. ಈ Al ಆಧಾರಿತ ಚಿತ್ರಗಳಿಂದ ಕೋಟ್ಯಂತರ ಹಿಂದೂ ಬಾಂಧವರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ. ಸಂಬಂಧಿತ ಸೈಬರ್ ಕ್ರೈಮ್ ವಿಭಾಗವು ಇದರ ಬಗ್ಗೆ ಕೂಡಲೇ ಎಚ್ಚೆತ್ತುಕೊಂಡು ಪೇಜ್ ನ ಅಡ್ಮಿನ್ ಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಹಿಂದೂ ಜನಜಾಗೃತಿ […]