ಶ್ರಾದ್ಧವನ್ನು ಮಾಡುವುದರ ಮಹತ್ವ !
Thursday, September 23rd, 2021ಮಂಗಳೂರು : ‘ಶ್ರಾದ್ಧ’ ಎಂದು ಹೇಳಿದೊಡನೆ ಇಂದಿನ ವಿಜ್ಞಾನಯುಗದ ಯುವಪೀಳಿಗೆಯ ಮನಸ್ಸಿನಲ್ಲಿ ‘ಅಶಾಸ್ತ್ರೀಯ ಮತ್ತು ಅವಾಸ್ತವ ಕರ್ಮಕಾಂಡದ ಆಡಂಬರ’ ಎಂಬ ತಪ್ಪುಕಲ್ಪನೆಯು ಮೂಡುತ್ತದೆ. ಧರ್ಮಶಿಕ್ಷಣದ ಅಭಾವ, ಅಧ್ಯಾತ್ಮವನ್ನು ಅರ್ಥಮಾಡಿಕೊಳ್ಳುವಲ್ಲಿನ ಅನಾಸಕ್ತಿ, ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವ, ಹಿಂದೂ ವಿರೋಧಿ ಸಂಘಟನೆಗಳಿಂದ ಹಿಂದೂ ಧರ್ಮದ ರೂಢಿ-ಪರಂಪರೆಗಳ ಮೇಲೆ ಸತತವಾಗಿ ಆಗುತ್ತಿರುವ ದ್ವೇಷಪೂರ್ವಕ ಟೀಕೆ ಇತ್ಯಾದಿಗಳಿಂದ ಈ ಪರಿಣಾಮವಾಗಿದೆ. ಶ್ರಾದ್ಧದ ವಿಷಯದಲ್ಲಿ ಮುಂದಿನ ವಿಚಾರಸರಣಿಯು ಸಮಾಜದಲ್ಲಿ ಕಂಡುಬರುತ್ತದೆ. ಪೂಜೆ ಅರ್ಚನೆ, ಶ್ರಾದ್ಧಪಕ್ಷ ಮುಂತಾದವುಗಳ ಮೇಲೆ ವಿಶ್ವಾಸವನ್ನಿಡದ ಅಥವಾ ಸಮಾಜಕಾರ್ಯವೇ ಸರ್ವ ಶ್ರೇಷ್ಠವಾಗಿದೆ […]