ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ದೇಶವಿರೋಧಿ ಸಂಚು : ಕಪಿಲ ಮಿಶ್ರಾ

Monday, August 3rd, 2020
KapilMisra

ಮುಂಬೈ  : ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ ಆಡಳಿತ’ ಜಾರಿಗೊಳಿಸುವಂತಹ ಪ್ರಚೋದನಕಾರಿ ಭಾಷಣಗಳಾದವು. ವಿದೇಶಿ ಹಣಬಲದಿಂದ ಅನೇಕ ಪೊಲೀಸರನ್ನು ಗುರಿಪಡಿಸಿದರೆ ಅನೇಕ ಹಿಂದೂಗಳ ಹತ್ಯೆ ಮಾಡಲಾಯಿತು, ‘ಸಿಎನ್‌ಜಿ’ಯ ಅನೇಕ ಬಸ್‌ಗಳಿಗೆ ಬೆಂಕಿ ಹಚ್ಚಿ ಸ್ಫೋಟಿಸುವ ದೊಡ್ಡ ಆಯೋಜನೆಯನ್ನು ಮಾಡಲಾಗಿತ್ತು. ದೇಶದಲ್ಲಿಯ ಪ್ರಗತಿಪರರು ಹಾಗೂ ಎಡಪಂಥಿಯ ವಿಚಾರದ ಪತ್ರಕರ್ತರು, ಪ್ರಸಾರ ಮಾಧ್ಯಮಗಳು, ನ್ಯಾಯವಾದಿಗಳು, ಲೇಖಕರು, ವಿಚಾರವಂತರು ಮುಂತಾದವರು ಈ ಗಲಭೆಖೋರರನ್ನು ಬೆಂಬಲಿಸುವ ಕಾರ್ಯವನ್ನು ಮಾಡಿದ್ದಾರೆ. ದೆಹಲಿ ಗಲಭೆ ಹಾಗೂ […]

ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ವಹಿಸುತ್ತಲಿವೆ : ಚಾರುದತ್ತ ಪಿಂಗಳೆ

Saturday, August 1st, 2020
pingale

ಮಂಗಳೂರು  :  ಕೊರೋನಾದ ಮಹಾಮಾರಿಯಾಗಿರಲಿ ಅಥವಾ ಭವಿಷ್ಯದಲ್ಲಿ ಎದುರಾಗುವ ಮೂರನೇ ವಿಶ್ವಯುದ್ಧವಾಗಿರಲಿ, ಕಾಲ ಮಹಾತ್ಮೆ ಗನುಸಾರ ಮುಂಬರುವ ಕಾಲವು ಹಿಂದುತ್ವನಿಷ್ಠರಿಗೆ ಅನುಕೂಲಕರ ಕಾಲವಾಗಿರಲಿದೆ. ಅದಕ್ಕಾಗಿ ನಾವು ನಿರಂತರವಾಗಿ ಹಿಂದೂ ರಾಷ್ಟ್ರದ ಬೇಡಿಕೆಯನ್ನು ಮಾಡುತ್ತಿರಬೇಕು. ಕೊರೋನಾ ಮಹಾಮಾರಿಯ ಕಾಲದಲ್ಲಿ ತಬ್ಲಿಗೀ ಜಮಾತವು ‘ಕೊರೋನಾ ವಾಹಕ’ದ ಪಾತ್ರ ನಿರ್ವಹಿಸಿದರೆ, ಅನೇಕ ಹಿಂದುತ್ವನಿಷ್ಠ ಸಂಘಟನೆಗಳು ‘ಕೊರೋನಾ ಯೋಧ’ರ ಪಾತ್ರವನ್ನು ನಿರ್ವಹಿಸಿದವು. ಪ್ರಸಕ್ತ ಕಾಲದಲ್ಲಿ ರಾಜಕಾರಣ, ಶಿಕ್ಷಣಕ್ಷೇತ್ರ, ಪ್ರಸಾರ ಮಾಧ್ಯಮಗಳು, ಕಲಾಕ್ಷೇತ್ರ ಇತ್ಯಾದಿ ಎಲ್ಲ ಕ್ಷೇತ್ರಗಳಲ್ಲಿ ‘ದೇಶಭಕ್ತ ಹಾಗೂ ಧರ್ಮಪ್ರೇಮಿ’ಗಳ ವಿರುದ್ಧ ‘ದೇಶದ್ರೋಹಿ […]

ಜುಲೈ 30 ರಿಂದ ಆನ್‌ಲೈನ್ ಮೂಲಕ 9ನೆಯ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನ

Wednesday, July 29th, 2020
Sanathana

ಮಂಗಳೂರು  : ಮೋದಿ ಸರಕಾರ ಕೇಂದ್ರದಲ್ಲಿ ಎರಡನೆಯ ಬಾರಿಗೆ ಬಂದ ಬಳಿಕ ಕಾಶ್ಮೀರಿ ಹಿಂದೂಗಳ ಪುನರ್ವಸತಿಯ ದೃಷ್ಟಿಯಿಂದ ಕಲಮ್ ೩೭೦ ರದ್ದುಗೊಳಿಸುವುದು, ಪೌರತ್ವ ತಿದ್ದುಪಡಿ ಕಾನೂನು (ಸಿ.ಎ.ಎ.), ಸರ್ವೋಚ್ಚ ನ್ಯಾಯಾಲಯವು ರಾಮಮಂದಿರದ ಪರವಾಗಿ ನೀಡಿರುವ ಐತಿಹಾಸಿಕ ತೀರ್ಪು, ಅಲ್ಲದೇ ೫ ಆಗಸ್ಟ್ ೨೦೨೦ ರಂದು ಆಯೋಜಿಸಲಾಗಿರುವ ರಾಮಮಂದಿರದ ಭೂಮಿಪೂಜೆ ಮುಂತಾದ ಸಕಾರಾತ್ಮಕ ವಿಷಯಗಳು ಘಟಿಸುತ್ತಿವೆ. ಇದರಲ್ಲಿ ಪೌರತ್ವ ತಿದ್ದುಪಡಿ ಕಾನೂನು ‘ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ಫಲಶ್ರುತಿಯಾಗಿದೆ. ೨೦೧೪ ನೇ ಇಸವಿಯಲ್ಲಿ ‘ಹಿಂದೂ ರಾಷ್ಟ್ರ ಅಧಿವೇಶನದಲ್ಲಿ […]

ಕುಳಾಯಿಯಲ್ಲಿ ಹಿಂದೂ ರಾಷ್ಟ್ರದ ರಣಕಹಳೆ ಮೊಳಗಿಸಿದ ಹಿಂದೂ ಜನಜಾಗೃತಿ ಸಮಿತಿ

Monday, January 27th, 2020
Hindurastra

ಕುಳಾಯಿ : ಶ್ರೀ‌ ವಿಷ್ಣು ಮೂರ್ತಿ ದೇವಸ್ಥಾನ ಕುಳಾಯಿ ಇದರ ಸಭಾಗೃಹದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಹಿಂದೂ ರಾಷ್ಟ್ರ ಜಾಗೃತಿ ಸಭೆಯು ಭಾವಪೂರ್ಣ ವಾತಾವರಣದಲ್ಲಿ ಜರುಗಿತು. ಸಭೆಯನ್ನು ಹಿಂದುತ್ವವಾದಿಗಳಾದ ಶ್ರೀ. ಮಂಜುನಾಥ್ ಮಾನ್ಯ್ ಇವರು ದೀಪಪಲಪ್ರಜ್ವಲನೆ ಮಾಡಿ ಸಭೆಗೆ ಚಾಲನೆ ನೀಡಿದರು. ಈ‌ ಸಂದರ್ಭದಲ್ಲಿ ಸನಾತನ ಸಂಸ್ಥೆಯ ಸೌ. ಲಕ್ಷ್ಮೀ ಪೈ, ಹಿಂದೂ ಜನಜಾಗೃತಿ ಸಮಿತಿಯ ಶ್ರೀ.ಚಂದ್ರ ಮೊಗೇರ್ ಇವರು ಸಭೆಯ ಮುಖ್ಯ ವಕ್ತಾರರಾಗಿ ಪಾಲ್ಗೊಂಡರು. ಶ್ರೀ ಮಂಜುನಾಥ ಇವರು ‘ಹಿಂದೂ ರಾಷ್ಟ್ರದ ಜೊತೆ ಬೆಳಗಬೇಕಾದರೆ […]