ಭಜನಾ ಮಂಡಳಿಗಳು ಇದ್ದಲ್ಲಿಯೇ ಭಜನಾ ಸ್ಪರ್ಧೆ: ₹ 12.5 ಲಕ್ಷ ಬಹುಮಾನ

Monday, August 2nd, 2021
Bajane

ಬೆಳ್ತಂಗಡಿ: ‘ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿ ಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರ್ಕಾರಿ ದಾಖಲೆಗಳ ಸರಿಪಡಿಸುವ ಜತೆಗೆ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವರಾಗಿದ್ದ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು. ತಾಲ್ಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರಗಳ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜೊತೆ ಬೆಳ್ತಂಗಡಿ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ನಡೆಸಲಾದ ಸಭೆಯಲ್ಲಿ ಅವರು ಮಾತನಾಡಿದರು. ‘ಮಂದಿರಗಳಿಗೆ ಹಕ್ಕುಪತ್ರ ನೀಡುವ […]

ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು !

Sunday, August 2nd, 2020
rameshsindhe

ಮುಂಬೈ : ಅನೇಕ ಹಿಂದೂಗಳ ಪ್ರಾಣಾಹುತಿ, ನೂರಾರು ವರ್ಷಗಳ ಹೋರಾಟ ಮತ್ತು 500 ವರ್ಷಗಳ ದೀರ್ಘ ಪ್ರತೀಕ್ಷೆಯ ಫಲವಾಗಿ ಆಗಸ್ಟ್ 5 ರಂದು ಶ್ರೀರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಭವ್ಯ ದೇವಾಲಯದ ನಿರ್ಮಾಣ ಕಾರ್ಯದ ಶುಭಾರಂಭವಾಗುತ್ತಿದೆ. ಈ ಕ್ಷಣ ಸಂಪೂರ್ಣ ಹಿಂದೂ ಸಮಾಜಕ್ಕ್ಕೆ ತುಂಬಾ ಆನಂದೋತ್ಸವವಾಗಿದೆ. ಭಾರತೀಯ ಮುಸ್ಲಿಮರು ಆಕ್ರಮಣಕಾರಿ ಬಾಬರ್‌ನ ಕುರುಹುಗಳಿಗೆ ತಿಲಾಂಜಲಿ ನೀಡಿ ಪ್ರಭು ಶ್ರೀರಾಮನ ದೇವಾಲಯದ ನಿರ್ಮಾಣಕ್ಕೆ ಈಗಾಗಲೇ ಸಹಕರಿಸಿದ್ದರೆ ಈ ಸಂಘರ್ಷವನ್ನು ತಪ್ಪಿಸಬಹುದಿತ್ತು. ತದ್ವಿರುದ್ಧವಾಗಿ, ಮುಸ್ಲಿಂ ಸಮಾಜವು ವಿರೋಧ ಮಾಡಲು ಪಣತೊಟ್ಟಿತು. ಅದರ ನಂತರವೂ, […]

ಕೇರಳದಲ್ಲಿ ಹುಟ್ಟಿಕೊಂಡ ಕೆಂಪು ರಾಕ್ಷಸರು ಇಡೀ ಹಿಂದೂ ಸಮಾಜವನ್ನು ನಾಶ ಮಾಡಲು ಹೊರಟಿದ್ದಾರೆ : ಸುದರ್ಶನ್ ಹೊಸಮೂಲೆ

Tuesday, August 1st, 2017
bjp Malayali unit

ಮಂಗಳೂರು : ಕೇರಳದಲ್ಲಿ ನಡೆಯುತ್ತಿರುವ ಸಿಪಿಎಂ ಪ್ರೇರಿತ ಕೊಲೆ ಹಾಗೂ ದೌರ್ಜನ್ಯ ವಿರುದ್ಧ ಬಿಜೆಪಿ ಮಳೆಯಾಳಿ ಘಟಕ ಮಂಗಳೂರು ದಕ್ಷಿಣ ಇದರ ವತಿಯಿಂದ ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಖ್ಯಾತ ಅಂಕಣಕಾರ ಸುದರ್ಶನ್ ಹೊಸಮೂಲೆ, ಕೇರಳದಲ್ಲಿ ಹುಟ್ಟಿಕೊಂಡ ಕೆಂಪು ರಾಕ್ಷಸರು ಇಡೀ ಹಿಂದೂ ಸಮಾಜವನ್ನು ನಾಶ ಮಾಡಲು ಹೊರಟಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಅತೀ ಬೀಭಸ್ಯ ಎನಿಸಿಕೊಂಡ ಹಿಂದೂಗಳ ಕೊಲೆಗಳು ಇನ್ನು ಪಕ್ಕದ ಕರ್ನಾಟಕಕ್ಕೆ ಕಾಲಿಡಲು ಹೆಚ್ಚು ದಿನಗಳು […]