ವಂಶದ ಹಿತಾಸಕ್ತಿ ಮತ್ತು ಅಭಿವೃದ್ಧಿಯನ್ನು ಬಯಸತಕ್ಕ ಪ್ರಜಾಪ್ರಭುತ್ವ ಇದು ಇಂದಿನ ವಿಪರ್ಯಾಸ : ಸಚಿವ ಸಿ.ಟಿ.ರವಿ
Saturday, February 15th, 2020ಮೈಸೂರು : ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯ ಅಧಿಕಾರ ಇದ್ದರೂ ಕೂಡ ವಂಶದ ಹಿತಾಸಕ್ತಿಗಾಗಿ ಕೆಲಸ ಮಾಡದ ರಾಜಪ್ರಭುತ್ವ. ಈಗ ಪ್ರಜಾಪ್ರಭುತ್ವದ ಒಳಗೇನೇ ವಂಶದ ಹಿತಾಸಕ್ತಿ ಮತ್ತು ವಂಶದ ಅಭಿವೃದ್ಧಿಯನ್ನು ಬಯಸತಕ್ಕ ಪ್ರಜಾಪ್ರಭುತ್ವ ಇದು ಇಂದಿನ ವಿಪರ್ಯಾಸ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ವಿಷಾದ ವ್ಯಕ್ತಪಡಿಸಿದರು. ಅವರಿಂದು ಮೈಸೂರು ಸರಸ್ವತಿಪುರಂದಲ್ಲಿರುವ ಜೆಎಸ್ ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಜಗದ್ಗುರು ಶ್ರೀವೀರ ಸಿಂಹಾಸನ ಮಹಾಸಂಸ್ಥಾನ ಮಠ, ಸುತ್ತೂರು ಶ್ರೀಕ್ಷೇತ್ರ ಮತ್ತು ಜಗದ್ಗುರು ಶ್ರೀಶಿವರಾತ್ರೀಶ್ವರ ಮಹಾವಿದ್ಯಾಪೀಠ […]