ಉದ್ಯೋಗ ಕೊಡಿಸುವುದಾಗಿ ನಂಬಿಸಿ 3೦ ಲಕ್ಷ ರೂ. ಪಲಾಯನ ಮಾಡಿದ ದಂಪತಿ
Saturday, September 14th, 2019ಉಡುಪಿ : ಉದ್ಯೋಗ ಕೊಡಿಸುವುದಾಗಿ ನಂಬಿಸಿ 3೦ ಲಕ್ಷ ರೂಪಾಯಿ ವಂಚಿಸಿ ಬಜಪೆಯ ಆಸೀಫ್ ಇಸ್ಮಾಯಿಲ್, ಆತನ ಪತ್ನಿ ಫರ್ವಿನ್ ಹಾಗೂ ತಂದೆ ಇಸ್ಮಾಯಿಲ್ ವಿದೇಶಕ್ಕೆ ಪರಾರಿಯಾದ ಘಟನೆ ನಡೆದಿದೆ. ಆತ್ರಾಡಿಯ ಜುಬೇದಾ ಎಂಬಾಕೆಯ ಮಗ ಫರಾನ್ ಗೆ ವಿದೇಶದಲ್ಲಿ ಕೆಲಸ ಕೊಡಿಸಿದ್ದು, ಇದಕ್ಕಾಗಿ ಜುಬೇದಾರವರು ವೀಸಾಕ್ಕೆ 5 ಲಕ್ಷ ರೂಪಾಯಿಯನ್ನು ಆರೋಪಿಗಳಿಗೆ ನೀಡಿದ್ದರು. ಫರಾನ್, ಸೌದಿಯಲ್ಲಿ ಪ್ರಕರಣದ ಪ್ರಮುಖ ಆರೋಪಿ ಆಸೀಫ್ ಇಸ್ಮಾಯಿಲ್ನೊಂದಿಗೆ 10 ತಿಂಗಳ ಕಾಲ ಕೆಲಸ ಮಾಡಿದ್ದು, ಆಗ ಯಾವುದೇ ಸಂಬಳ ನೀಡಲಾಗಿಲ್ಲ. ಅಲ್ಲದೆ […]