ಜರ್ಮನಿಯ ಹನೌನಗರದಲ್ಲಿ 2 ಹುಕ್ಕಾಬಾರ್​​ಗಳ ಮೇಲೆ ಗುಂಡಿನ ದಾಳಿ : 8 ಜನರ ಸಾವು

Thursday, February 20th, 2020
jurmani

ಜರ್ಮನಿ : ಜರ್ಮನಿಯ ಹನೌನಗರದಲ್ಲಿ ಎರಡು ಹುಕ್ಕಾಬಾರ್ಗಳ ಮೇಲೆ ಗುಂಡಿನ ದಾಳಿ ನಡೆದು 8 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ನಿನ್ನೆ ರಾತ್ರಿ 10 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ಹುಕ್ಕಾ ಬಾರ್ಗಳನ್ನು ಗುರಿಯಾಗಿಸಿಕೊಂಡು ಫೈರಿಂಗ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ 3 ಗಂಟೆಗಳ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿ ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಬಗ್ಗೆ ಈವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಗರದ ಮಧ್ಯಭಾಗದಲ್ಲಿ […]