ಪಕ್ಕದ ಮನೆಯ ಹುಡುಗಿಯ ಜೊತೆ ಪರಾರಿಯಾದ ಹುಡುಗ, ಪ್ರೇಮ ಶಂಕೆ
Monday, November 27th, 2023ಬಂಟ್ವಾಳ : ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಎಂಬಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿ ಅಬ್ದುಲ್ ಹಮೀದ್ ಅವರ ಮಗಳು ಆಯಿಸತ್ ರಸ್ಮಾ (18) ಮತ್ತು ಹೈದರ್ ಎಂಬವರ ಮಗ ಮಹಮ್ಮದ್ ಸಿನಾನ್ (23) ಕಾಣೆಯಾದವರು. ಅಕ್ಕಪಕ್ಕದ ಮನೆಯ ಹುಡುಗಿ ಮತ್ತು ಹುಡುಗನ ನಡುವೆ ಪ್ರೀತಿ ಪ್ರೇಮದ ಶಂಕೆಯನ್ನು ವ್ಯಕ್ತಪಡಿಸಲಾಗಿದೆ. ಇವರಿಬ್ಬರು ಸಲುಗೆಯಿಂದ ಇದ್ದುದಲ್ಲದೆ, ಪರಿಚಯಸ್ಥರಾಗಿದ್ದಾರೆ. ಹಾಗಾಗಿ ಇವರಿಬ್ಬರು […]