ಮಂಗಳೂರು ವಿಮಾನ ನಿಲ್ದಾಣದಲ್ಲಿ ಹುಲಿ ಕುಣಿತದ ಚಿಹ್ನೆ ಹಾಕಲು ಮಿಥುನ್ ರೈ ಆಗ್ರಹ
Tuesday, November 17th, 2020ಮಂಗಳೂರು : ವಿಮಾನ ನಿಲ್ದಾಣದಲ್ಲಿ ಅದಾನಿ ಕಂಪೆನಿಯ ಆನೆಯ ಚಿಹ್ನೆ ತೆರವು ಮಾಡಿ ಹಿಂದೆ ಇದ್ದ ಹುಲಿ ಕುಣಿತದ ಚಿಹ್ನೆಯನ್ನು ತಕ್ಷಣ ಅಳವಡಿಸಬೇಕು ಎಂದು ಮಿಥುನ್ ರೈ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪೆನಿಗೆ ಗುತ್ತಿಗೆ ನೀಡಿರುವ ಮೋದಿ ನೇತೃತ್ವದ ಕೇಂದ್ರ ಸರಕಾರವು ಈ ನಿಲ್ದಾಣಕ್ಕೆ ಗೌತಮ್ ಅದಾನಿ ಹೆಸರಿಡುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ ಅದಾನಿ ಬದಲಿಗೆ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹೆಸರಿಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ […]