ಕೊರೋನಾ ನಡುವೆ ಜಿಲ್ಲಾಧಿಕಾರಿಗಳಿಗೆ ಹೈಟೆಕ್ ಕಾರು ಕೊಡಿಸಿದ ಸರಕಾರ, ವಿರೋಧ ಪಕ್ಷಗಳ ವಿರೋಧ
Monday, June 14th, 2021ಹೈದರಾಬಾದ್ : ತೆಲಂಗಾಣ ಸರ್ಕಾರವು ತನ್ನ 32 ಹೆಚ್ಚುವರಿ ಜಿಲ್ಲಾಧಿಕಾರಿಗಳಿಗೆ ಹೈಟೆಕ್ ಕಾರು ಕೊಡಿಸಿ, ಬಂಪರ್ ಕೊಡುಗೆ ನೀಡಿದೆ. ರಾಜ್ಯವು ಸುಮಾರು 40,000 ಕೋಟಿ ರೂ.ಗಳ ಖೋತಾ ಬಜೆಟ್ಅನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಿಎಂ ಕೆ.ಚಂದ್ರಶೇಖರ್ ರಾವ್ ಅವರ ಈ ‘ದುಂದುವೆಚ್ಚ’ದ ಬಗ್ಗೆ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದೆ. ಕರೊನಾ ಎರಡನೇ ಅಲೆಯಿಂದ ಆರ್ಥಿಕತೆ ತತ್ತರಿಸಿರುವ ಸಮಯದಲ್ಲಿ, ತಲಾ 25 ರಿಂದ 30 ಲಕ್ಷ ರೂಪಾಯಿ ಮೌಲ್ಯದ 32 ಕಿಯಾ ಕಾರ್ನಿವಲ್ ಕಾರುಗಳನ್ನು ತೆಲಂಗಾಣ ಸರ್ಕಾರ ಖರೀದಿಸಿದ್ದು, ಭಾನುವಾರ ಹೈದರಾಬಾದ್ನ […]