ದಲಿತರು ಯಾರೂ ಶಿಕ್ಷಣದಿಂದ ವಂಚಿತರಾಗಬಾರದು : ಆಂಜನೇಯ
Tuesday, January 17th, 2017ಮಂಗಳೂರು: ಉರ್ವದಲ್ಲಿ 12 ಕೋಟಿ ವೆಚ್ಚದಲ್ಲಿ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲಾ ಅಂಬೇಡ್ಕರ್ ಭವನ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಮಂಗಳವಾರ ಶಿಲಾನ್ಯಾಸವನ್ನು ನೆರವೇರಿಸಿದರು.’ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ಪ್ರಸಕ್ತ ರಾಜ್ಯದಲ್ಲಿ 560 ವಸತಿ ಶಾಲೆಗಳಿವೆ. ಆದರೂ ದಲಿತರು ಯಾರೂ ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ನೆಲೆಯಲ್ಲಿ ವಸತಿ ಶಾಲೆಗಳನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ’ ಎಂದು’ಸಚಿವ ಆಂಜನೇಯ ತಿಳಿಸಿದರು. ಬಡ ಹಾಗೂ […]