ಒಂದು ಲಕ್ಷ ಕುಟುಂಬಗಳಿಗೆ ಸಿಲಿಂಡರ್, ಸ್ಟವ್ ವಿತರಣೆ: ಸಚಿವ ಜಮೀರ್ ಅಹ್ಮದ್
Thursday, November 29th, 2018ಬೆಂಗಳೂರು: ಬಡತನದ ರೇಖೆಗಿಂತ ಕೆಳಗಿರುವ ಒಂದು ಲಕ್ಷ ಕುಟುಂಬಗಳಿಗೆ ಡಿಸೆಂಬರ್ 15 ರೊಳಗೆ ಸಿಲಿಂಡರ್ ಮತ್ತು ಸ್ಟವ್ಗಳನ್ನು ವಿತರಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಂದು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಪ್ರತಿ ಕುಟುಂಬಕ್ಕೆ 4,450 ರೂ. ವೆಚ್ಚದಲ್ಲಿ ಎರಡು ಸಿಲಿಂಡರ್, ಒಂದು ಸ್ಟವ್ ಮತ್ತು ರೆಗ್ಯುಲೇಟರ್ಗಳನ್ನು ನೀಡಲಾಗುವುದು. ಈಗಾಗಲೇ 4 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದ್ದು, ಮೊದಲ ಹಂತದಲ್ಲಿ […]