ನರೇಂದ್ರ ಮೋದಿಯವರ ಗೆಲುವಿಗೆ ಒಂದು ದಿನ ಹೇರ್ ಕಟ್ಟಿಂಗ್ ಫ್ರೀ
Saturday, May 25th, 2019ಮಂಗಳೂರು : ನರೇಂದ್ರ ಮೋದಿಯವರ ಗೆಲುವಿನ ಹರ್ಷಾಚರಣೆ ದೇಶದಾದ್ಯಂತ ವಿವಿಧ ರೀತಿಯಲ್ಲಿ ನಡೆಯುತ್ತಿದೆ. ಪುತ್ತೂರಿನ ಮೋದಿ ಅಭಿಮಾನಿಯೊಬ್ಬರು ತಮ್ಮ ಒಂದು ದಿನದ ಕೆಲಸವನ್ನೇ ಮೋದಿ ಗೆಲುವಿಗಾಗಿ ಮುಡಿಪಾಗಿಟ್ಟಿದ್ದಾರೆ. ಪುತ್ತೂರು ಸಮೀಪದ ಸಂಟ್ಯಾರುವಿನಲ್ಲಿ ಹೇರ್ ಸಲೂನ್ ನಡೆಸುತ್ತಿರುವ ಬಾಲಸುಂದರ್, ಪ್ರಧಾನಿ ಮೋದಿ ಅವರ ಅಪ್ಪಟ ಅಭಿಮಾನಿ. ಬೃಹತ್ ರಾಲಿ, ಸಿಹಿ ತಿಂಡಿ ಹಂಚಿ, ಪಟಾಕಿ ಸಿಡಿಸಿ ಮೋದಿ ಗೆಲುವನ್ನು ಸಂಭ್ರಮಿಸುವ ಆರ್ಥಿಕ ತಾಕತ್ತು ಬಾಲಸುದರ್ ಅವರಿಗಿಲ್ಲ. ಈ ಕಾರಣಕ್ಕಾಗಿ ಇವರು ತಮ್ಮ ದುಡಿಮೆಯ ಒಂದು ದಿನವನ್ನು ಮೋದಿ ಗೆಲುವಿಗಾಗಿ […]