ದ.ಕ. ಜಿಲ್ಲೆ 1077 ಮಂದಿಗೆ ಕೊರೋನ ಸೋಂಕು ದೃಢ, 2 ಸಾವು, ಉಡುಪಿ 919 ಪ್ರಕರಣಗಳು, 6 ಸಾವು
Wednesday, May 12th, 2021ಮಂಗಳೂರು : ದ.ಕ. ಜಿಲ್ಲೆಯಲ್ಲಿ ಬುಧವಾರ 1077 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 1,030 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಬುಧವಾರ ಮತ್ತೆ 2 ಮಂದಿ ಕೋವಿಡ್ಗೆ ಬಲಿಯಾಗಿದ್ದು. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 797ಕ್ಕೇರಿದೆ. ಜಿಲ್ಲೆಯಲ್ಲಿ ಈವರಗೆ 7,90,958 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,31,415 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 59,543 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 46,073 ಮಂದಿ ಗುಣಮುಖರಾಗಿದ್ದಾರೆ. ಸದ್ಯ […]