ಖಾಸಗಿ ಆಸ್ಪತ್ರೆಯಲ್ಲಿ 9 ಬೆರಳುಳ್ಳ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ
Thursday, May 27th, 2021ವಿಜಯನಗರ : ಜಿಲ್ಲೆಯ ಹೊಸಪೇಟೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ 9 ಬೆರಳುಳ್ಳ ಗಂಡು ಮಗುವಿಗೆ ಮಹಿಳೆ ಜನ್ಮ ನೀಡಿ ಅಚ್ಚರಿ ಮೂಡಿಸಿದ್ದಾಳೆ. ಜಗತ್ತಿನಲ್ಲಿ 9 ಬೆರಳುಗಳುಳ್ಳ ಮಕ್ಕಳಲ್ಲಿ ಇದು 20ನೇ ಕೇಸ್, ಒಂಬತ್ತು ಬೆರಳುಳ್ಳ ಮಗು ಜನನವಾಗುವುದು ತೀರಾ ವಿರಳ ಎಂದು ವೈದ್ಯರು ತಿಳಿಸಿದ್ದಾರೆ. ಮನೆಯಲ್ಲಿ ಹೆರಿಗೆ ನೋವು ಕಾಣಿಸಿಕೊಂಡಿದೆ ಕೆಲ ಸಮಯದವರೆಗೂ ನೋಡಿ ಬಳಿಕ ಕುಟುಂಬಸ್ಥರು ಹೊಸಪೇಟೆ ನಗರದ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ. ವೈದ್ಯರು ಸಿಜರೀನ್ ಮಾಡುವ ಮೂಲಕ ಹೆರಿಗೆಯನ್ನು ಮಾಡಿಸಿದ್ದು,ಮಗುವನ್ನು ಹೊರಗೆ ತೆಗೆದಿದ್ದಾರೆ. ಗಂಡು ಮಗುವಿನ […]