ಮನೆಯಲ್ಲಿ ಪ್ರತ್ಯೇಕ ಕೊಠಡಿಯೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ ಹೋಂ ಐಸೊಲೇಶನ್‌ಗೆ ಅವಕಾಶ
Friday, July 17th, 2020ಮಂಗಳೂರು: ಕೋವಿಡ್ 19 ಸೋಂಕಿತರಿಗೆ ದ.ಕ. ಜಿಲ್ಲೆಯ 7 ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಹಾಗೂ ನಿಗದಿತ ಖಾಸಗಿ ಆಸ್ಪತ್ರೆಗಳಲ್ಲೂ ಆಯುಷ್ಮಾನ್ ಯೋಜನೆಯಡಿ ಉಚಿತ ಚಿಕಿತ್ಸೆ ಒದಗಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದ್ದಾರೆ. ಪಾಸಿಟಿವ್ ಹೊಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದವರಿಗೆ ಮನೆಯಲ್ಲೇ ಚಿಕಿತ್ಸೆಗೆ ಸೂಚನೆ ನೀಡಲಾಗಿದೆ. ಆದರೆ, ಮನೆಯಲ್ಲಿ ಚಿಕಿತ್ಸೆ ಪಡೆಯುವ ಸಂದರ್ಭ ಇತರರಿಗೆ ತೊಂದರೆಯಾಗದಂತೆ ಇರಬೇಕಾಗಿದ್ದು, ಮನೆಯಲ್ಲಿ ಪ್ರತ್ಯೇಕ ಕೊಠಡಿ, ಅದರೊಂದಿಗೆ ಶೌಚಾಲಯ ವ್ಯವಸ್ಥೆ ಇದ್ದರಷ್ಟೇ […]