ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣಕ್ಕೆ 1 ವರ್ಷ,ಒಟ್ಟು 35 ಮಂದಿ ಜಾಮೀನಿನಲ್ಲಿ ಬಿಡುಗಡೆ
Sunday, July 28th, 2013ಮಂಗಳೂರು: ಪಡೀಲ್ ಹೋಂ ಸ್ಟೇ ದಾಳಿ ಪ್ರಕರಣಕ್ಕೆ 1 ವರ್ಷವಾಗಿದ್ದು, 2012 ಜುಲೈ 28 ರಂದು ಶನಿವಾರ ಮಧ್ಯಾಹ್ನ ನೂರಾರು ಹಿಂದೂ ಸಂಘಟನೆಯ ಕಾರ್ಯಕರ್ತರು ದಾಳಿ ಮಾಡಿ ಅಲ್ಲಿ ಬರ್ತ್ಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಲ್ಲೆ ನಡೆಸಿದ್ದರು. ಪ್ರಕರಣದಲ್ಲಿ 44 ಮಂದಿ ಆರೋಪಿಗಳ ಪೈಕಿ 38 ಮಂದಿಯನ್ನು ಬಂಧಿಸಲಾಗಿದ್ದು, 6 ಮಂದಿ ಇನ್ನೂ ತಲೆ ಮರೆಸಿಕೊಂಡಿದ್ದಾರೆ. ಬಂಧಿತ 38 ಮಂದಿಯಲ್ಲಿ ಮೂವರನ್ನು ಹೊರತು ಪಡಿಸಿ ಉಳಿದ 35 ಮಂದಿ ಜಾಮೀನಿನಲ್ಲಿ ಬಿಡುಗಡೆ ಹೊಂದಿದ್ದಾರೆ. ಇದೇ ಜು. 21 […]