ಕಟೀಲು ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಐಸ್ ಸ್ಕೇಟಿಂಗ್ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದ ಅನಘಾ

Saturday, February 1st, 2020
anagha

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಐಸ್ ಸ್ಕೇಟಿಂಗ್ ನಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಎರಡು ಚಿನ್ನದ ಪದಕ ಪಡೆದು ಅತೀ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಭಾರತದ ಮೊದಲ ಸ್ಕೇಟರ್ ಹಾಗೂ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಘಾ ಇವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಲಕ್ಷ್ಮೀ ನಾರಾಯಣ ಆಸ್ರಣ್ಣ ಶಾಲು ಹೊದಿಸಿ, ದೇವಿಯ ಪ್ರಸಾದ ನೀಡಿ ಸನ್ಮಾನಿಸಿದರು.ಈ ಸಂದರ್ಭ ಅನಘಾ ಅವರ ತಂದೆ ತಾಯಿಗಳಾದ ಡಾ.ರಾಜೇಶ್ ಹುಕ್ಕೇರಿ […]

ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್‍ಶಿಪ್ : 2 ಕಂಚಿನ ಪದಕ ಗೆದ್ದ ಮಂಗಳೂರಿನ ಅನಘಾ

Wednesday, October 16th, 2019
anagha

ಮಂಗಳೂರು : ಸಿಬಿಎಸ್ಇ ಬೋರ್ಡ್ ಹಾಗೂ ಜೈನ್ ಹೆರಿಟೇಜ್ ಸ್ಕೂಲ್ ಆಯೋಜಿಸಿದ ಸೌತ್ ಝೋನ್ ಸ್ಕೇಟಿಂಗ್ ಚಾಂಪಿಯನ್‍ಶಿಪ್- 2019ರಲ್ಲಿ ಮಂಗಳೂರಿನ ಅನಘಾ ಎರಡು ಕಂಚಿನ ಪದಕ ಪಡೆದಿದ್ದಾರೆ. ಬೆಳಗಾವಿಯ ಶಿವಗಂಗಾ ಸ್ಕೇಟಿಂಗ್ ರಿಂಕ್‍ನಲ್ಲಿ ಕರ್ನಾಟಕ, ಮಹಾರಾಷ್ಟ್ರ, ಕೇರಳ ಹಾಗೂ ಗೋವಾ ರಾಜ್ಯಗಳ ಸೌತ್ ಝೋನ್ ಚಾಂಪಿಯನ್‍ಶಿಪ್ ನಡೆಸಲಾಗಿತ್ತು. ಈ ಸ್ಪರ್ಧೆಯಲ್ಲಿ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಹಾಗೂ 1,000 ಮೀಟರ್ ರಿಂಕ್ ರೇಸ್‍ನಲ್ಲಿ ಅನಘಾ ತಲಾ ಎರಡು ಕಂಚಿನ ಪದಕ ಪಡೆದಿದ್ದಾರೆ. ಮಂಗಳೂರಿನ ಡಾ.ರಾಜೇಶ್ ಹುಕ್ಕೇರಿ […]

ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ ನಲ್ಲಿ ರಾಜ್ಯಕ್ಕೆ ಚಿನ್ನ ತಂದ ಮಂಗಳೂರಿನ ಬಾಲಕಿ

Monday, May 27th, 2019
Anagha

ಮಂಗಳೂರು  : ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ ಚಿನ್ನದ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. 8 ರಿಂದ 10 ವರ್ಷದೊಳಗಿನ ಬಾಲಕಿಯರ ವಿಭಾಗದ 500 ಮೀಟರ್ ಐಸ್ ರಿಂಕ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.ಮಂಗಳೂರಿನ‌ ಡಾ.ರಾಜೇಶ್ ಹುಕ್ಕೇರಿ ಹಾಗೂ ಡಾ.ಅನಿತಾ ರಾಜೇಶ್ ದಂಪತಿಯ ಪುತ್ರಿಯಾದ ಅನಘಾ ಬಿಜೈ ಲೂರ್ಡ್ಸ್ ಸಿಬಿಎಸ್ಇ ಶಾಲೆಯ […]