ಓಮನ್‌ನ ಸುಲ್ತಾನ್ ಖಬೂಸ್ ಬಿನ್ ಸೈಯದ್‌ ನಿಧನ

Saturday, January 11th, 2020
oman

ಒಮನ್ : ಅರಬ್ ಜಗತ್ತಿನ ಸುಧೀರ್ಘ ಅವಧಿಯ ಆಡಳಿತ ನಡೆಸಿದ ರಾಜ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಒಮನ್ ಸುಲ್ತಾನ್ ಖಬೂಸ್ ಬಿನ್ ಸೈಯದ್ (79) ನಿಧನರಾದರು. “ತೀವ್ರ ಶೋಕ ಮತ್ತು ವಿಷಾದದಿಂದ ಶುಕ್ರವಾರ ಕೊನೆಯುಸಿರೆಳೆದ ಸುಲ್ತಾನ್ ಖಬೂಸ್ ಬಿನ್ ಸೈಯದ್ ಅವರಿಗೆ ಆಸ್ಥಾನ ಶೋಕ ವ್ಯಕ್ತಪಡಿಸುತ್ತದೆ” ಎಂದು ಅರಮನೆಯ ಪ್ರಕಟಣೆ ಹೇಳಿದೆ. ಬೆಲ್ಜಿಯಂನಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದ ಅವರು ಕಳೆದ ತಿಂಗಳು ವಾಪಸ್ಸಾಗಿದ್ದರು. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸುಲ್ತಾನ್ ಅವಿವಾಹಿತರಾಗಿದ್ದು ಉತ್ತರಾಧಿಕಾರಿಯನ್ನು ಹೊಂದಿಲ್ಲ […]