ಆಯುಷ್ಮಾನ್ ಭಾರತ್ ಕಾರ್ಡ್‍ನಲ್ಲಿ ಕೋವಿಡ್ ಚಿಕಿತ್ಸೆ ಸೇರ್ಪಡೆ

Thursday, July 9th, 2020
SidhuBRoopesh

ಮಂಗಳೂರು :-ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೋವಿಡ್-19 ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ ಸೇವಾ ಕೇಂದ್ರಗಳಿದ್ದು, ಸಾರ್ವಜನಿಕರು ತಮ್ಮ ಹತ್ತಿರದ ಸಾಮಾನ್ಯ ಸೇವಾ ಕೇಂದ್ರಗಳಿಗೆ ತೆರಳಿ ಆಯುಷ್ಮಾನ್ ಭಾರತ್ ಕಾರ್ಡನ್ನು ಮಾಡಿಸಿಕೊಳ್ಳಬಹುದಾಗಿದೆ. ಕಾರ್ಡನ್ನು ಮಾಡಿಸುವ ಸಂದರ್ಭದಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಪಾಡುವುದು ಅವಶ್ಯವಾಗಿರುತ್ತದೆ. ಬಿ.ಪಿ.ಎಲ್. ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ವರ್ಷಕ್ಕೆ ರೂ. 5 ಲಕ್ಷದ ವರೆಗೆ […]

ಬಾಳೆಲೆಯಲ್ಲಿ ಆರೋಗ್ಯ ತಪಾಸಣಾ ಉಚಿತ ಶಿಬಿರ

Tuesday, November 5th, 2019
Kodagu

ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ವೈದ್ಯಕೀಯ ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಧ್ಯೇಯ ವಾಕ್ಯವಾದ ’ಎಲ್ಲರಿಗೂ ಆರೋಗ್ಯ ಎಲ್ಲಡೆಯೂ ಆರೋಗ್ಯ’ ಯೋಜನೆಯಡಿಯಲ್ಲಿ ಬಾಳೆಲೆಯ ಕೊಡವ ಸಮಾಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವು ಸೋಮವಾರ ನಡೆಯಿತು. ಬಾಳೆಲೆ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರ ಸಹಕಾರದೊಂದಿಗೆ ಶಿಬಿರ ಜರುಗಿತು. ಶಿಬಿರದಲ್ಲಿ ಬಾಳೆಲೆ ಹಾಗೂ ಸುತ್ತಮುತ್ತಲಿನ ಸುಮಾರು 800 ಅಧಿಕ ಸಾರ್ವಜನಿಕರು ಹಾಗೂ ತೋಟಗಳಲ್ಲಿ ಕೆಲಸ […]