ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ : ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ವಿದ್ಯಾರ್ಥಿಗಳಿಗೆ ಕಿವಿಮಾತು

Tuesday, February 11th, 2020
health

ಮಡಿಕೇರಿ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ ವಿದ್ಯಾರ್ಥಿಗಳು ತಮ್ಮ ಆರೋಗ್ಯ ರಕ್ಷಣೆಯ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಕಿವಿಮಾತು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸೋಮವಾರ ನಗರದ ಸಂತ ಮೈಕಲರ ಶಾಲೆಯಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ದೇಶದ 1 ರಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳ ಆರೋಗ್ಯವನ್ನು ಕಾಪಾಡುವ […]

ಪ್ರಕೃತಿ ಚಿಕಿತ್ಸಾ ಪದ್ಧತಿ ಹಾಗೂ ಜೀವನ ಶೈಲಿ ಸುಧಾರಣೆಯಿಂದ ಆರೋಗ್ಯ ರಕ್ಷಣೆಯೊಂದಿಗೆ ಅಯುಷ್ಯ ವೃದ್ಧಿಯಾಗುತ್ತದೆ

Tuesday, January 21st, 2020
dharmastala

ಉಜಿರೆ : ಯೋಗಾಭ್ಯಾಸ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿ ಹಾಗೂ ಜೀವನ ಶೈಲಿ ಸುಧಾರಣೆಯಿಂದ ಆರೋಗ್ಯ ರಕ್ಷಣೆಯೊಂದಿಗೆ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಪಿ. ಯನ್. ರಂಜಿತ್‌ಕುಮಾರ್ ಹೇಳಿದರು. ಆವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಯಂ.ಪ್ರಕೃತಿ ಚಿಕಿತ್ಸಾ ಯೋಗ ವಿಜ್ಞಾನಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು. ಕಾಲೇಜಿನ ವಾರ್ಷಿಕ ಸಂಚಿಕೆ ’ಸೃಷ್ಟಿ’ಯನ್ನುಅವರು ಬಿಡುಗಡೆ ಗೊಳಿಸಿದರು. ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅನೇಕ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಯೋಗ […]

ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ವೃದ್ಧಿ: ರಮಾನಾಥ ರೈ

Thursday, October 5th, 2017
elders

ಮಂಗಳೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಮಾನಸಿಕವಾಗಿ ಸಂತೋಷದಿಂದಿದ್ದಾಗ ಮಾತ್ರ ಮನುಷ್ಯನ ಆಯಸ್ಸು ಹೆಚ್ಚಾಗುತ್ತದೆ ಎಂದು ಕಾರ್ಯಕ್ರಮದಲ್ಲಿ  ತಿಳಿಸಿದರು. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಮಂಗಳವಾರ ಜರಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ- 2017 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನು ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಅದರಲ್ಲೂ ಪ್ರಕೃತಿದತ್ತವಾಗಿ ಲಭಿಸುವ ಆಹಾರ ಪದ್ಧತಿಯನ್ನು ಬಳಸಿಕೊಂಡರೆ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಶಿಸ್ತುಬದ್ಧ ಜೀವನಕ್ಕೆ ಮತ್ತು ಆರೋಗ್ಯ ರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಭಾರತೀಯ ಮೂಲದ ಔಷಧಗಳನ್ನು ಬಳಕೆ ಮಾಡಿಕೊಳ್ಳಬೇಕು. ಹೆಚ್ಚಾಗಿ ಗಿಡ […]