ಆರ್. ಎಂ. ವರ್ಣೇಕರ್ – ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನೇಮಕ

Monday, April 20th, 2020
MR-Varnekar

ಮಂಗಳೂರು : ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯ ಹುದ್ದೆಗೆ ಆರ್. ಎಂ. ವರ್ಣೇಕರ್, ಪದೋನ್ನತಿ ಹೊಂದಿ ಏಪ್ರಿಲ್ 2 ರಂದು ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ. ಇವರು  ಈ ಹಿಂದೆ  ಉಡುಪಿ ಪ್ರಾದೇಶಿಕ ಸಾರಿಗೆ ಉಪ ಆಯುಕ್ತರಾಗಿದ್ದರು