ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ ಕಾರ್ಯಕ್ರಮ : 144 ಹಾಡಿಗಳಲ್ಲಿ ಸರ್ವೇ ಕಾರ್ಯ ಪೂರ್ಣ

Tuesday, November 19th, 2019
Madikeri

ಮಡಿಕೇರಿ : ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಿ ಜಿಲ್ಲೆಯಲ್ಲಿ ಕ್ಷಯರೋಗವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಆರೋಗ್ಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತರು ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಲು ಅಗತ್ಯ ಕ್ರಮಕೈಗೊಂಡು ಐಟಿಡಿಪಿ, […]