ಕೊಣಾಜೆ : ಇಬ್ರಾಹಿಂ ಕೋಡಿಜಾಲ್ ಮಗನ ಮನೆಗೆ ನುಗ್ಗಿದ ಕಳ್ಳರು, ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿ

Thursday, March 25th, 2021
Gold Theft

ಕೊಣಾಜೆ  : ಮಂಗಳೂರು ವಿವಿ ಕ್ಯಾಂಪಸ್ ಸಮೀಪದಲ್ಲಿರುವ ಮನೆಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹಾಜಿ ಇಬ್ರಾಹಿಂ ಕೋಡಿಜಾಲ್ ಅವರ ಪುತ್ರ ಹಬೀಬ್ ಅವರ ಮನೆಯಲ್ಲಿ ಈ ಕಳ್ಳತನ ಕೃತ್ಯ ನಡೆದಿದೆ. ಹಬೀಬ್, ಅವರ ಕುಟುಂಬದ ನಾಲ್ಕು ಮಂದಿ ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆಯಲ್ಲಿ ಕಳ್ಳತನ ನಡೆಸಿದ್ದಾರೆ. ಮನೆಯ ಮಹಡಿಯ ಬಾಗಿಲು ಮುರಿದು ಒಳಗೆ ಪ್ರವೇಶಿಸಿರುವ ದುಷ್ಕರ್ಮಿಗಳು‌ ಕೋಣೆಯ ಕಪಾಟಿನಲ್ಲಿದ್ದ ಸುಮಾರು 100 […]

ಇಬ್ರಾಹಿಂ ಕೋಡಿಜಾಲ್ ಅವರು ಸ್ತ್ರೀ ಸಮೂಹವನ್ನು ಅವಮಾನಿಸಿ ನೀಡಿರುವ ಹೇಳಿಕೆಗೆ ತಕ್ಷಣ ಕ್ಷಮೆ ಯಾಚಿಸಬೇಕು: ಸುಲೋಚನಾ ಜಿ.ಕೆ.ಭಟ್

Tuesday, October 25th, 2016
Sulichana-bhat

ಮಂಗಳೂರು: ಮಹಿಳೆಯನ್ನು ಕೇವಲ ಭೋಗದ ವಸ್ತು ಎಂಬಂತೆ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಅವರು ಸ್ತ್ರೀ ಸಮೂಹವನ್ನು ಅವಮಾನಿಸಿದ್ದಾರೆ. ಈ ರೀತಿ ಹೇಳಿಕೆ ನೀಡಿರುವ ಕೋಡಿಜಾಲ್ ಅವರು ತಕ್ಷಣ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಸಹ ವಕ್ತಾರೆ ಸುಲೋಚನಾ ಜಿ.ಕೆ.ಭಟ್ ಆಗ್ರಹಿಸಿದ್ದಾರೆ. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರುಷರ ಲೈಂಗಿಕ ಆಸಕ್ತಿ ಶಮನ ಮಾಡಲು ಮುಸ್ಲಿಂ ಸಮುದಾಯದಲ್ಲಿ ಬಹುಪತ್ನಿತ್ವ ಅಗತ್ಯವಾಗಿದೆ ಎಂಬ ಹೇಳಿಕೆಯನ್ನು ಇಬ್ರಾಹಿಂ ಕೋಡಿಜಾಲ್ ನೀಡಿ, […]

ತ್ರಿವಳಿ ತಲಾಖ್‍ಗೆ ಸಂಬಂಧಿಸಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಾದರೂ ಏಕೆ?: ಇಬ್ರಾಹಿಂ ಕೋಡಿಜಾಲ್

Friday, October 21st, 2016
Ibrahim Kodijal

ಮಂಗಳೂರು: ತ್ರಿವಳಿ ತಲಾಖ್‍ಗೆ ಸಂಬಂಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌‌ ಸಲ್ಲಿಸಿರುವುದನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಆಕ್ಷೇಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಸ್ವಾತಂತ್ರವನ್ನು ಸಂವಿಧಾನವೇ ನೀಡಿರುವಾಗ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಾದರೂ ಏಕೆ? ಮಹದಾಯಿ, ಕಾವೇರಿಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿ ದೇಶದಲ್ಲಿ ಪ್ರತಿ ದಿನ ತೈಲ ಬೆಲೆ ಏರಿಕೆಯಾಗುತ್ತಿದೆ. ರೈತರು, ಬಡವರು ಕಂಗಾಲಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ […]

ಅ.28ರಂದು ಜಿಲ್ಲೆಯ 16 ಬ್ಲಾಕ್ ಗಳಲ್ಲಿ ಕಾಂಗ್ರೆಸ್ ಸದಸ್ಯರ ನೋಂದಾವಣೆ ಅಭಿಯಾನಕ್ಕೆ ಚಾಲನೆ

Monday, October 20th, 2014
Kodijal

ಮಂಗಳೂರು : ಮಹಾರಾಷ್ಟ್ರ ಮತ್ತು ಹರಿಯಾಣದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಿನಾಯ ಸೋಲು ಅನುಭವಿಸಿದ ನ್ತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅ.28ರಂದು ಜಿಲ್ಲೆಯ 16 ಬ್ಲಾಕ್ ಗಳಲ್ಲಿ ಕಾಂಗ್ರೆಸ್ ಸದಸ್ಯರ ನೋಂದಾವಣೆ ಅಭಿಯಾನಕ್ಕೆ ಚಾಲನೆ ನೀಡಲಿದೆ. ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ಈ ಬಗ್ಗೆ ಸೋಮವಾರ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಾತನಾಡಿದ .ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ , […]

ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

Thursday, December 9th, 2010
ನಗರ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರಾಗಿ ಕೆ.ಆಶ್ರಫ್ ಪದಗ್ರಹಣ

ಮಂಗಳೂರು : ಮಾಜಿ ಮೇಯರ್ ಕೆ. ಅಶ್ರಫ್ ಅವರು ಮಂಗಳೂರು ನಗರ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಇಂದು ಸಂಜೆ ಮಂಗಳೂರಿನ  ಭಾರತೀಯ ಸ್ಕೌಟ್ ಮತ್ತು ಗೈಡ್ಸ್ ಭವನ ಲಾಲ್ಭಾಗ್ ಇಲ್ಲಿ ನಡೆದ ಸಮಾರಂಭದಲ್ಲಿ ಹಿಂದಿನ ಮಂಗಳೂರು ಉತ್ತರ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಸುರೇಶ್ ಬಲ್ಲಾಳ್ ಇವರಿಂದ ಬಿ. ಜನಾರ್ಧನ ಪೂಜಾರಿ ಇವರ ಸಮ್ಮಖದಲ್ಲಿ ಪದಗ್ರಹಣ ನಡೆಸಿದರು. ಕಾರ್ಯಕ್ರಮದ ಉದ್ಘಾಟನೆಯನ್ನು ಮಾಜಿ ಕೇಂದ್ರ ಸಚಿವ ಬಿ. ಜನಾರ್ಧನ ಪೂಜಾರಿ ದೀಪ ಬೇಳಗಿಸುವುದರ ಮೂಲಕ ನೆರವೇರಿಸಿದರು. ಬಳಿಕ ಮಾತನಾಡಿದ […]