ಉಕ್ರೇನ್ ವಿಮಾನ ದುರಂತ : ಅನುಮಾನ ವ್ಯಕ್ತಪಡಿಸಿದ ಅಮೇರಿಕದ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​

Friday, January 10th, 2020
tramp

ವಾಷಿಂಗ್ಟನ್ : ಬುಧವಾರ ಅಪಘಾತಕ್ಕೀಡಾಗಿ 180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತದ ಬಗ್ಗೆ ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅನುಮಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಕೆಲಸವನ್ನು ಇರಾನ್ ಮಾಡಿರಬಹುದು ಎಂದು ಪರೋಕ್ಷವಾಗಿ ಹೇಳಿದ್ದಾರೆ. ಉಕ್ರೇನ್ ದೇಶದ ಅಂತಾರಾಷ್ಟ್ರೀಯ ಬೋಯಿಂಗ್ 737-800 ವಿಮಾನ ರಷ್ಯಾದ ಕೀವ್ ಎಂಬಲ್ಲಿಗೆ ಹೊರಟಿತ್ತು. ಇರಾನ್ ದೇಶದ ತೆಹ್ರಾನ್ನ ಇಮಾಮ್ ಖೊಮೇನಿ ವಿಮಾನ ನಿಲ್ದಾಣದಲ್ಲಿ ಇಳಿದು ಮತ್ತೆ ಹೊರಟ ಕೆಲವೇ ಕ್ಷಣಗಳಲ್ಲಿ ವಿಮಾನ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ 180 ಜನ ಮೃತಪಟ್ಟಿದ್ದರು. […]

ಭಾರತೀಯ ಜಲ ಸೀಮೆಯ ಒಳಗೆ ಪ್ರವೇಶಿಸಿದ 15 ಇರಾನ್ ಮೀನುಗಾರರ ಬಂಧನ

Saturday, November 2nd, 2019
Boat

ಮಂಗಳೂರು : ಭಾರತೀಯ ಜಲ ಸೀಮೆಯ ಒಳಗೆ ಪ್ರವೇಶಿಸಿ ಮೀನುಗಾರಿಕೆಯಲ್ಲಿ ತೊಡಗಿದ್ದ ಇರಾನ್ ದೇಶದ ಅವಿಧಿ ಮತ್ತು ಇಶಾನ್ ಎಂಬ ಬೋಟ್ ಮತ್ತು ಅದರಲ್ಲಿದ್ದ 15 ಮಂದಿಯನ್ನು ಕೋಸ್ಟ್‌ಗಾರ್ಡ್ ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಬಬಕರ್ ಅನ್ಸಾರಿ ಮೀಯಾ, ಮೂಸಾ ದೆಹದಾನಿ, ಅಜಂ ಅನ್ಸಾರಿ, ಶಿದ್ ಬಾಚೂ, ಅಬ್ದುಲ್ ಮಜೀದ್, ಮಜೀದ್ ರೆಹಮಾನಿ ದಾವೂದ್, ಮಹಮ್ಮದ್ ಇಸಾಕ್, ಕರೀಂ ಬಕ್ಸ್ ದೂರ್ ಜಾದೆ, ಮಹಮ್ಮದ್ ಬಲೂಚ್, ಬಮನ್, […]