ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಬರ್ಬರ ಹತ್ಯೆ

Wednesday, December 14th, 2016
Eranna-vittal-indi

ಬೆಳಗಾವಿ: ಬೈಲಹೊಂಗಲ ಸಮೀಪದ ನಯಾ ನಗರದಲ್ಲಿ ತಂದೆಯೇ ಮಗನ ಮೇಲೆ ಗುಂಡು ಹಾರಿಸಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ವೃತ್ತಿಯಲ್ಲಿ ಯೋಧನಾಗಿರುವ ಮಗನ ಮೇಲೆಯೇ ತಂದೆ ಫೈರಿಂಗ್‌ ಮಾಡಿದ್ದಾನೆ. ಈರಣ್ಣ ವಿಠಲ ಇಂಡಿ (21) ತಂದೆಯ ಗುಂಡಿಗೆ ಬಲಿಯಾಗಿರುವ ಯೋಧ. ಮೃತಪಟ್ಟ ಯೋಧ ಬೆಂಗಳೂರಿನ ಎಂಇಸಿ ಸೆಂಟರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಈರಣ್ಣನ ತಂದೆ ವಿಠಲ ಇಂಡಿ (68) ಎಂಬಾತ ಯೋಧನನ್ನು ಹತ್ಯೆ ಮಾಡಿದ್ದಾನೆ. ಕಳೆದು ಒಂದು ವರ್ಷದ ಹಿಂದೆ ಈರಣ್ಣ ಭಾರತೀಯ ಸೈನ್ಯಕ್ಕೆ ಸೇರಿದ್ದ. ಬೆಂಗಳೂರಿನಿಂದ ನಿನ್ನೆ […]