‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಡಿಸೆಂಬರ್ನಿಂದ ಜಾರಿಗೆ :ಯು.ಟಿ. ಖಾದರ್
Tuesday, October 10th, 2017ಬೆಂಗಳೂರು: ಬಿಪಿಎಲ್ ಕುಟುಂಬಗಳಿಗೆ ಉಚಿತ ಅಡುಗೆ ಅನಿಲ ಸಂಪರ್ಕ, ಸಿಲಿಂಡರ್, ಒಲೆ ವಿತರಿಸುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ಡಿಸೆಂಬರ್ನಿಂದ ಜಾರಿಗೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್ ಅವರು, ಅಡುಗೆ ಅನಿಲ ಸಂಪರ್ಕ ಹೊಂದದೆ ಇರುವ ಬಿಪಿಎಲ್ ಕುಟುಂಬದವರು ಇದೇ ತಿಂಗಳಿನಿಂದ ಸಂಬಂಧಪಟ್ಟ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ […]