ಇಂದು ಮಧ್ಯಾಹ್ನ 3 ಗಂಟೆಗೆ ಸಿಇಟಿ ಫಲಿತಾಂಶ ಪ್ರಕಟ… ಈ ವೆಬ್‌ಸೈಟ್‍ಗಳಲ್ಲಿ ಸಿಗಲಿದೆ ರಿಸಲ್ಟ್‌

Friday, June 1st, 2018
cet-result

ಬೆಂಗಳೂರು: ಕಳೆದ ಏಪ್ರಿಲ್‌ನಲ್ಲಿ ನಡೆದಿದ್ದ ವೃತ್ತಿಪರ ಕೋರ್ಸ್‌ಗಳ ಸಿಇಟಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫಲಿತಾಂಶ ಪ್ರಕಟಿಸಲಿದೆ. ಮಧ್ಯಾಹ್ನ 3 ಗಂಟೆಗೆ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಉನ್ನತ ಶಿಕ್ಷಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟ ಮಾಡಲಿದ್ದಾರೆ. ವೈದ್ಯಕೀಯ, ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸ್‌‌ಗಳ ಸೀಟಿಗೆ ನೀಟ್ ಪರೀಕ್ಷೆ ನಡೆದಿರುವುದರಿಂದ ಎಂಜಿನಿಯರಿಂಗ್, ಅಗ್ರಿಕಲ್ಚರ್ ಕೋರ್ಸ್‌ಗಳ ಫಲಿತಾಂಶ […]