ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧ ಆಯ್ಕೆ

Tuesday, July 27th, 2021
Press Housing Board

ಮಂಗಳೂರು : ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ ಅಡ್ಕಸ್ಥಳ,ಆರಿಫ್ ಪಡುಬಿದ್ರೆ,ಜಿತೇಂದ್ರ ಕುಂದೇಶ್ವರ,ಆತ್ಮ ಭೂಷಣ್ ಭಟ್, ಸತ್ಯವತಿ, ಕೆ.ವಿಲ್ ಫ್ರೆಡ್ ಡಿ ಸೋಜ, […]

ಎಪಿಎಂಸಿ ಅಧ್ಯಕ್ಷರಾಗಿ ಕೃಷ್ಣರಾಜ ಹೆಗ್ಡೆ, ಉಪಾಧ್ಯಕ್ಷರಾಗಿ ರಜನಿ ದುಗ್ಗಣ್ಣ ಆಯ್ಕೆ

Wednesday, July 15th, 2020
APMc

ಮಂಗಳೂರು : ಮಂಗಳೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಹಿರಿಯ ಸದಸ್ಯ ಮೂಡಬಿದ್ರೆಯ ಕೃಷ್ಣರಾಜ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾರ್ಕಳ ತಾಲೂಕು ಪಂಚಾಯತ್‌ ಸದಸ್ಯರಾಗಿ,ಮಂಡಲ ಪ್ರಧಾನರಾಗಿ, ಮೂಡಬಿದ್ರೆ ಪುರಸಭೆಯ ಸದಸ್ಯರಾಗಿ, ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರಾಗಿ, ಕೆಎಸ್‌ಆರ್‌ಟಿಸಿ ಸಲಹಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಉಪಾಧ್ಯಕ್ಷರಾಗಿ ಮಾಜಿ ಮೇಯರ್‌ ರಜನಿ ದುಗ್ಗಣ್ಣ ಆಯ್ಕೆಯಾಗಿದ್ದು, ಅವರು  ಮಂಗಳೂರು ಮಹಾನಗರ ಪಾಲಿಕೆಯ ಮೇಯರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಉಡುಪಿ ತಾಲೂಕು ಪಂಚಾಯತ್‌ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆ

Friday, August 9th, 2019
Udupi-TP

ಉಡುಪಿ, : ಉಡುಪಿ ತಾಲೂಕು ಪಂಚಾಯತ್‌ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ನೀತಾ ಗುರುರಾಜ್ ಪೂಜಾರಿ ಹಾಗೂ ಭುಜಂಗ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕುಂದಾಪುರ ಉಪವಿಭಾಗಾಧಿಕಾರಿ ಡಾ.ಮಧುಕೇಶ್ವರ್ ಅವರು ಚುನಾವಣಾಧಿಕಾರಿಯಾಗಿ ಉಡುಪಿ ತಾಪಂನಲ್ಲಿ ಈ ಆಯ್ಕೆ ನಡೆಯಿತು. 41 ಸದಸ್ಯ ಬಲದ ಉಡುಪಿ ತಾಲೂಕು ಪಂಚಾಯತ್‌ನಲ್ಲಿ ಬಿಜೆಪಿ 27 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತವನ್ನು ಹೊಂದಿದೆ. 2016ರ ಮೇ 26ರಿಂದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ನಳಿನಿ ಪ್ರದೀಪ್ ರಾವ್ ಹಾಗೂ ರಾಜೇಂದ್ರ ಪಿ.ಪಂದಬೆಟ್ಟು ಅವರು […]

ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನ ಕಗ್ಗೊಲೆ

Thursday, April 20th, 2017
Jalleel

ಬಂಟ್ವಾಳ: ಕರೋಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷನನ್ನು ಪಂಚಾಯತ್ ಒಳಗೆನೇ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ತಾಲೂಕಿನ ವಿಟ್ಲದ ಕರೋಪಾಡಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಎರಡು ಬೈಕ್‌ಗಳಲ್ಲಿ ಮಾರಕಾಯುಧಗಳೊಂದಿಗೆ ಬಂದ ನಾಲ್ವರು ಮುಸುಕುಧಾರಿಗಳು ಕರೋಪಾಡಿ ಪಂಚಾಯತ್ ಒಳಗೆ ನುಗ್ಗಿ ಒಳಗಿದ್ದ ಉಪಾಧ್ಯಕ್ಷ ಅಬ್ದುಲ್ ಜಲೀಲ್ ಮೇಲೆ ಕಾರದ ಪುಡಿ ಎರಚಿ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಈ ಸಂದರ್ಭ ಪಂಚಾಯತ್ ಕಚೇರಿ ಒಳಗಿದ್ದ ಸಿಬ್ಬಂದಿಗೂ ತಲ್ವಾರ್ ತೋರಿಸಿ ಬೆದರಿಕೆ ಒಡ್ಡಿದ್ದಾರೆ. ಮಾರಕಾಯುಧ ದಾಳಿ ವೇಳೆ ಗಂಭೀರ ಗಾಯಗೊಂಡಿದ್ದ ಜಲೀಲ್‌‌ರನ್ನು […]

ಪಂಜಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಸುಮಿತ್ರಾ ಉಪಾಧ್ಯಕ್ಷರಾಗಿ ಲಕ್ಷ್ಮೀನಾರಾಯಣ ಗೌಡ

Monday, June 29th, 2015
panjikallu ZP

ಬಂಟ್ವಾಳ: ಪಂಜಿಕಲ್ಲು ಗ್ರಾ.ಪಂ.ಗೆ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಸುಮಿತ್ರಾ ಯೋಗೀಶ್ ಕುಲಾಲ್ ಕೈಲಾರು, ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಲಕ್ಷ್ಮೀನಾರಾಯಣ ಗೌಡ ಪಂಜಿಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂದರ್ಭ ಅಭಿವೃದ್ಧಿ ಅಧಿಕಾರಿ, ಆಡಳಿತಾಧಿಕಾರಿಗಳು, 16 ಸದಸ್ಯರು ಹಾಗೂ ಮೂಡುನಡುಗೋಡು ಗ್ರಾಮದ ಅಧ್ಯಕ್ಷ ಹರೀಶ್ ಗಟ್ಟಿ, ಕಾರ್ಯದಶರ್ಿ ಸಂತೋಷ್ ಕುಮಾರ್, ಪ್ರಮುಖರಾದ ದಿನೇಶ್ ಭಂಡಾರಿ, ಕರುಣೇಂದ್ರ ಪೂಜಾರಿ, ಪ್ರಕಾಶ್ ಅಂಚನ್, ಮೋಹನ್ದಾಸ್ ಪಂಜಿಕಲ್ಲು, ಪ್ರವೀಣ. ಡಿ, ಹರೀಶ್ ಕುಲಾಲ್, ಲೋಕನಾಥ ಪೂಜಾರಿ, ಯೋಗೀಶ್ ಕುಲಾಲ್, ನಾಗೇಶ್ ಕುಜಿಲಬೆಟ್ಟು, ಕೆ.ಎನ್. ಶೇಖರ್, […]