ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು -ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ

Saturday, December 5th, 2020
vikachethanara

ಮಂಗಳೂರು : ಸರ್ಕಾರ ವಿಕಲಚೇತನರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದ್ಭಳಕೆಯನ್ನು ಮಾಡಿಕೊಳ್ಳುವುದರೊಂದಿಗೆ ಸ್ವಾವಲಂಭಿಗಳಾಗಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯನ್ನು […]

ಎಲ್ಲಾ ಕಚೇರಿಗಳಲ್ಲಿ ಸಕಾಲ ಸೂಚನಾ ಫಲಕ ಕಡ್ಡಾಯ : ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚನೆ

Tuesday, February 4th, 2020
roopa

ಮಂಗಳೂರು: ಸಕಾಲ ಯೋಜನೆ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸಕಾಲಕ್ಕೆ ಸಂಬಂಧಿಸಿದ ಸೂಚನೆಗಳು ಇರುವ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಸೂಚಿಸಿದ್ದಾರೆ. ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಕಾಲದ ಸಮರ್ಪಕವಾದ ಅನುಷ್ಠಾನವನ್ನು ಪರಿಶೀಲಿಸಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಕಾಲ ಅನುಷ್ಠಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಈಗಾಗಲೇ ಕಡಿಮೆ ಸ್ಥಾನ ಪಡೆದುಕೊಂಡಿದೆ. ಅಧಿಕಾರಿಗಳು ಈ ಸಕಾಲ ಯೋಜನೆಯಡಿಯಲ್ಲಿ ಬರುವ ಎಲ್ಲಾ ಸೇವೆಗಳನ್ನು […]