ಅಕ್ಷಯ ತದಿಗೆಯ ದಿನ ಎಳ್ಳು ತರ್ಪಣೆಯನ್ನು ಏಕೆ ಮಾಡುತ್ತಾರೆ?
Friday, May 14th, 2021ಮೂರುವರೆ ಮುಹೂರ್ತಗಳ ಪೈಕಿ ಒಂದು ಪೂರ್ಣ ಮುಹೂರ್ತವಾಗಿರುವ ಅಕ್ಷಯ ತೃತೀಯದಲ್ಲಿ ಎಳ್ಳು ತರ್ಪಣೆ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇ ರೀತಿ ದಾನ ನೀಡುವ ಪರಂಪರೆ ಇದೆ. ಇದರ ಹಿನ್ನೆಲೆಯ ಶಾಸ್ತ್ರವನ್ನು ನಾವು ತಿಳಿದುಕೊಳ್ಳೋಣ. ಪ್ರಸ್ತುತ ಲೇಖನದಲ್ಲಿ ಹೇಳಲಾದ ಅಧ್ಯಾತ್ಮಶಾಸ್ತ್ರವು, ಸರ್ವಸಾಮಾನ್ಯ ಕಾಲದಲ್ಲಿ ಪಾಲಿಸಬೇಕಾದ ಧರ್ಮದಲ್ಲಿ ಹೇಳಲಾದಶಾಸ್ತ್ರವಾಗಿದೆ. ಎಲ್ಲವೂ ಅನುಕೂಲಕರವಾಗಿದ್ದು ಧರ್ಮದಲ್ಲಿ ಹೇಳಿದಂತೆ ವರ್ತಿಸಬಹುದು, ಇದಕ್ಕೆ ‘ಸಂಪತ್ಕಾಲ’ ಎನ್ನಬಹುದು. ಇಲ್ಲಿ ಮಹತ್ವವಾದ ಅಂಶವೇನೆಂದರೆ, ಹಿಂದೂ ಧರ್ಮವು ಆಪತ್ಕಾಲಕ್ಕಾಗಿ ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ. ಅದನ್ನು […]