ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ಕಚ್ಚಾಟದಿಂದ ಅಭಿವೃದ್ದಿ ಕುಂಠಿತವಾಗಿದೆ : ಕುಮಾರಸ್ವಾಮಿ

Sunday, July 30th, 2017
hdk

ಉಡುಪಿ : ಕರಾವಳಿಯ ಜಿಲ್ಲೆಗಳಲ್ಲಿ ಎರಡು ರಾಷ್ಟ್ರೀಯ ಪಕ್ಷಗಳು ಇಲ್ಲಿನ ಅಭಿವೃದ್ದಿಗಿಂತ ಹೆಚ್ಚಾಗಿ ಧರ್ಮ ಹಾಗೂ ಭಾವನಾತ್ಮಕ ವಿಷಯಗಳಿಗೆ ಆದ್ಯತೆ ನೀಡುತ್ತಿವೆ. ಇಲ್ಲಿ ಅಭಿವೃದ್ಧಿಗೆ ಹೆಚ್ಚಿನ ಗಮನ ಕೊಡುತ್ತಿದ್ದರೆ ಮಂಗಳೂರು ನಗರ ಬೆಂಗಳೂರು ನಗರಕ್ಕೆ ಸಮಾನವಾಗಿ ಬೆಳೆಯುತ್ತಿತ್ತು. ಆದರೆ ಇವರು ಅಭಿವೃದ್ಧಿಗೆ ಹೆಚ್ಚಿನ ಒತ್ತು ಕೊಡದೆ ಜನ ಸಾಮಾನ್ಯರು ಆತಂಕದಲ್ಲಿ ಜೀವನ ನಡೆಸುವಂತೆ ಮಾಡುತ್ತಿದ್ದಾರೆ. ಹೀಗಾಗಿ ಕರಾವಳಿಯಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂಡುಬಿದಿರೆ ಆಳ್ವಾಸ್ ಕಾಲೇಜಿನ […]

ಹಿಂದಿ ಚಿತ್ರರಂಗದ ಖ್ಯಾತ ನಟ ನಾನಾ ಪಾಟೇಕರ್ ಧರ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಮಂಗಳೂರಿಗೆ

Saturday, February 11th, 2017
Nana-Patekar

ಮಂಗಳೂರು: ಪುತ್ತೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ `ಧರ್ಮಶ್ರೀ’ ಪ್ರಶಸ್ತಿ ಸ್ವೀಕರಿಸಲು ಹಿಂದಿ ಚಿತ್ರರಂಗದ ಖ್ಯಾತ ನಟ ನಾನಾ ಪಾಟೇಕರ್ ಇಂದು ಮಂಗಳೂರಿಗೆ ಆಗಮಿಸಿದರು. ಕಳೆದ ವರ್ಷ ಕಾರ್ಕಳದ ಬೆಳ್ಮಣ್ಣುವಿಗೆ ಆಗಮಿಸಿದ್ದ ಪಾಟೇಕರ್ ಅವರು ಕರಾವಳಿಯ ಜಿಲ್ಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸಾಮಾಜಿಕ ಕಳಕಳಿಗೆ ಹೆಸರಾಗಿರುವ ನಾನಾಗೆ ಪುತ್ತೂರಿನಲ್ಲಿ `ಧರ್ಮಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ತಮ್ಮ ಭೇಟಿಯ ಸಂದರ್ಭ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ ಅವರು, ದೇವರ ದರ್ಶನ ಪಡೆದರು. ಈ ಸಂದರ್ಭ ದೇವಳದ ಅರ್ಚಕ ಹರಿ […]