ಹತ್ತನೇ ತರಗತಿಯ ವಿದ್ಯಾರ್ಥಿನಿಯರನ್ನು ಕೋಣೆಯಲ್ಲಿಸಿರಿ ಬ್ಯಾಡ್‌ ಟಚ್‌ ಮಾಡುವ ಅಧ್ಯಾಪಕ

Friday, March 15th, 2024
Guruva-Mogera

ಮೂಡುಬಿದ್ರೆ : ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಕಲ್ಲಮುಂಡ್ಕೂರು ಸರ್ಕಾರಿ ಅನುದಾನಿತ ಶಾಲೆಯ ಅಧ್ಯಾಪಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಶಾಲೆಯ ಸಹ ಅಧ್ಯಾಪಕ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ನಿವಾಸಿ ಗುರುವ ಮೊಗೇರಾ ಎಂದು ಗುರುತಿಸಲಾಗಿದೆ. ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯರಿಗೆ ಅಧ್ಯಾಪಕ ಗುರುವ ಮೊಗೇರಾ ಲೈಂಗಿಕ ಕಿರುಕುಳ ನೀಡಿರುವ ಕುರಿತು ಶಾಲೆಯ ಮುಖ್ಯೋಪಾಧ್ಯಾಯ ಸದಾನಂದ ಅವರು ಮೂಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಫೆ.28ರಂದು ಹತ್ತನೇ ತರಗತಿಯ ಕೆಲವು ವಿದ್ಯಾರ್ಥಿನಿಯರು ಬಂದು ಸಹ […]

ಮೂಡುಬಿದಿರೆಯ ತಾಲೂಕು : ತಾಲೂಕು ಪಂಚಾಯತ್‌ ಸದಸ್ಯನ ಅಪಹರಣ, ದೂರು

Tuesday, August 4th, 2020
sukumar

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ತಾಲೂಕು ಪಂಚಾಯತ್‌ ಚುನಾವಣೆ ವೇಳೆ ತನ್ನನು ಅಪಹರಣ ಮಾಡಲಾಗಿದೆ ಎಂದು ಸದಸ್ಯರೋರ್ವರು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೂಡುಬಿದಿರೆ ತಾಲೂಕಿನ ಕಲ್ಲಮುಂಡ್ಕೂರು ತಾಪಂ ಸದಸ್ಯ ಸುಕುಮಾರ್ ಸನಿಲ್ ಅಪಹರಣಕ್ಕೊಳಗಾದವರು. ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಸುಕುಮಾರ್ ಸನಿಲ್ ಸೋಮವಾರ ಮೂಡುಬಿದಿರೆ ತಾಲೂಕು ಕಚೇರಿಯಲ್ಲಿ ನಡೆಯಬೇಕಿದ್ದ ತಾಪಂ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅದನ್ನು ತಡೆಯಲು ನನ್ನನ್ನು ಅಪಹರಣಗೈದು ಉಡುಪಿಗೆ ತಂದು ಬಿಡಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. […]

ಮೂಡಬಿದಿರೆ: ಹೋಬಳಿ ಮಟ್ಟದ ‘ಮಾತೃಪೂರ್ಣ’ ಕಾರ್ಯಕ್ರಮಕ್ಕೆ ಚಾಲನೆ

Tuesday, October 3rd, 2017
mathru poorna

ಮೂಡಬಿದಿರೆ:  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ಇವುಗಳ ಸಹಯೋಗದೊಂದಿಗೆ ಗರ್ಭಿಣಿ ಹಾಗೂ ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿ ಊಟ ಒದಗಿಸುವ, ಮೂಡಬಿದಿರೆ ಹೋಬಳಿ ಮಟ್ಟದ ‘ಮಾತೃಪೂರ್ಣ’ ಕಾರ್ಯಕ್ರಮಕ್ಕೆ ಶಾಸಕ ಕೆ. ಅಭಯಚಂದ್ರ ಅವರು ಕಲ್ಲಮುಂಡ್ಕೂರು ಅಂಗನವಾಡಿ ಕೇಂದ್ರದಲ್ಲಿ ಸೋಮವಾರ ಚಾಲನೆ ನೀಡಿದರು. ಮಹಿಳೆಯರು ಮತ್ತು ಮಕ್ಕಳು ಆರೋಗ್ಯವಂತರಾಗಿಬೇಕು. ಈ ನಿಟ್ಟಿನಲ್ಲಿ ಅಂಗನವಾಡಿ ಕೇಂದ್ರದ ಮೂಲಕ ಗರ್ಭಿಣಿ ಮತ್ತು ಬಾಣಂತಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರವನ್ನು ನೀಡುವ ಮೂಲಕ ಶಕ್ತಿ ತುಂಬುವ ಕೆಲಸ […]