ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದ ಕಿಚ್ಚ ಸುದೀಪ್ ಕುಟುಂಬ

Sunday, December 12th, 2021
kicha-sudeep

ಸುಬ್ರಹ್ಮಣ್ಯ : ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕುಟುಂಬ ಸಮೇತರಾಗಿ ಭೇಟಿ ನೀಡಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ನಾಗಪ್ರತಿಷ್ಠಾ ಕಾರ್ಯವನ್ನು ನೆರವೇರಿಸಿದರು. ನಂತರ ಸುದೀಪ್ ಪತ್ನಿ ಪ್ರಿಯಾ, ಮಗಳು ಸಾನ್ವಿಯೊಂದಿಗೆ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದರು.  

ಕುಂದಾಪುರ : ಕಿಚ್ಚ ಸುದೀಪ್ ಅಭಿಮಾನಿ ಮೇಲೆ ಹಲ್ಲೆ ಮಾಡಿದ ವಿನಯ್ ಗುರೂಜಿ ಭಕ್ತರು

Tuesday, October 15th, 2019
sudeep

ಕುಂದಾಪುರ : ನಟ ಸುದೀಪ್ ಅಭಿಮಾನಿ ಮೇಲೆ ಯುವಕರ ಗುಂಪೊಂದು ಕಬ್ಬಿಣದ ರಾಡ್‍ನಿಂದ ಹಲ್ಲೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ನಡೆದಿದೆ. ರತ್ನಾಕರ ಪೂಜಾರಿ ಮೇಲೆ 10 ಮಂದಿ ಹಲ್ಲೆ ಮಾಡಿದ್ದು, ಪ್ರಕರಣ ಸಂಬಂಧ ಕುಂದಾಪುರ ನಿವಾಸಿ ಗುರುರಾಜ್ ಪುತ್ರನ್(28), ಸಂತೋಷ್ (30), ಪ್ರದೀಪ್(29), ರವಿರಾಜ್ ಈ ನಾಲ್ವರನ್ನು ಬಂಧಿಸಲಾಗಿದೆ. ನಟ ಸುದೀಪ್ ಬಗ್ಗೆ ಅವಧೂತ ವಿನಯ್ ಗುರೂಜಿ ಹೇಳಿದ್ದ ಮಾತು ಸುದೀಪ್ ಅಭಿಮಾನಿಗಳನ್ನು ಕೆರಳಿಸಿತ್ತು. ಅದಕ್ಕೆ ಗುರೂಜಿ ಸ್ಪಷ್ಟನೆ ಕೂಡ ಕೊಟ್ಟಿದ್ದರು. ಆದರೆ ಅಭಿಮಾನಿಗಳು […]

1500 ಜನರ ಬಾಳಿಗೆ ಬೆಳಕಾದ ಸು’ದೀಪ’!

Thursday, January 25th, 2018
sudeep

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕೇಲವ ಸಿನಿಮಾದಲ್ಲಿ ಮಾತ್ರವಷ್ಟೆಯಲ್ಲ ನಿಜಜೀವನದಲ್ಲಿಯೂ ಅವರು ಹೀರೋ ಆಗಿದ್ದಾರೆ. ಸುದೀಪ್ ತೆಗೆದುಕೊಂಡ ನಿರ್ಯಣಯದಿಂದಾಗಿ 1500 ಜನರು ಇಂದು ನೆಮ್ಮದಿಯಿಂದ ಊಟ ಮಾಡುವಂತಾಗಿದೆ. ಹೌದು, ಕನ್ನಡದ ಬಿಗ್‌ಬಾಸ್‌ ರಿಯಾಲಿಟಿ ಶೋ ಬೆಂಗಳೂರಿನ ಇನ್ನೋವೆಟಿವ್‌ ಫಿಲ್ಮ್ ಸಿಟಿಯಲ್ಲಿ ನಡೆಯುತ್ತಿರುವುದು ನಿಮಗೆಲ್ಲ ಗೊತ್ತೇ ಇದೆ. ಈ ಶೋ ಬೆಂಗಳೂರಿನಲ್ಲಿ ನಡೆಯಲು ಕಾರಣ ಸುದೀಪ್ ಅವರಂತೆ. ಮೊಟ್ಟ ಮೊದಲ ಬಾರಿಗೆ ಇಲ್ಲಿ ಆಗಮಿಸಿದ್ದ ಸುದೀಪ್ ಅವರು, ನಮ್ಮ ಶೋ ಇಲ್ಲಿಯೇ ನಡೆಯಲಿ. ಇದರ ಲಾಭ […]

ಹಿಂದಿ, ತೆಲುಗು, ತಮಿಳಿನಲ್ಲೂ ಸುದೀಪ್ ಬಚ್ಚನ್ ರಿಲೀಸ್?

Thursday, November 8th, 2012
Sudeep

ಬೆಂಗಳೂರು :ಕಿಚ್ಚ ಸುದೀಪ್ ಈಗ ತೆಲುಗು ಮಾತ್ರವಲ್ಲ, ತಮಿಳು ಮತ್ತು ಹಿಂದಿಯಲ್ಲೂ ಸಿನಿರಸಿಕರ ಗಮನ ಸೆಳೆದಿದ್ದಾರೆ. ಒಂದು ರೀತಿಯಲ್ಲಿ ಅವರೀಗ ಕನ್ನಡಕ್ಕಷ್ಟೇ ಸೀಮಿತವಾದ ನಾಯಕರಲ್ಲ. ‘ಬಚ್ಚನ್’ ಚಿತ್ರವನ್ನು ಬೇರೆ ಭಾಷೆಗಳಲ್ಲಿ ಬಿಡುಗಡೆ ಮಾಡುವ ಯಾವುದೇ ಯೋಚನೆ ಇರಲಿಲ್ಲ.ಆದರೆ ಈಗ ನಿರ್ಧಾರ ಬದಲಾಗುವ ಸಾಧ್ಯತೆಗಳು ಕಾಣುತ್ತಿದ್ದು. ನಿರ್ದೇಶಕ ಶಶಾಂಕ್ ಈ ಬಗ್ಗೆ ಸುಳಿವು ನೀಡಿದ್ದಾರೆ. ಸುದೀಪ್‌ಗೆ ಭಾರತೀಯ ಚಿತ್ರರಂಗದಲ್ಲಿ ಭಾರೀ ಅಭಿಮಾನಿಗಳಿದ್ದಾರೆ. ಅವರೀಗ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಹಾಗಾಗಿ, ಬಚ್ಚನ್ ಚಿತ್ರವನ್ನು ಇತರೆ ಭಾಷೆಗಳಲ್ಲೂ ಬಿಡುಗಡೆ ಮಾಡುವ ಸಾಧ್ಯತೆಗಳನ್ನು ಈಗಲೇ […]