ಇರುವಕ್ಕಿಯಲ್ಲಿ ನೂತನ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಉದ್ಘಾಟನೆ 

Sunday, July 25th, 2021
Iruvakki

ಬೆಂಗಳೂರು :ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕೃಷಿ   ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು. ಈ ನೂತನ ಕೃಷಿ  ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ,ಮಲೆನಾಡು , ಅರೆ ಮಲೆನಾಡು , ಬಯಲುಸೀಮೆ ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷವಾದ ಹಾಗೂ ಕೃಷಿ , […]

ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ : ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಮುಖ್ಯಮಂತ್ರಿ ಪತ್ರ  

Monday, June 28th, 2021
Kerala Names

ಬೆಂಗಳೂರು : ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ ರವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ […]

ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ

Sunday, June 20th, 2021
Inter-state-flood

ಬೆಂಗಳೂರು  : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕೃಷ್ಣಾ ಮತ್ತು ಭೀಮಾ ಪ್ರದೇಶದ ಕರ್ನಾಟಕ ಮತ್ತು ಮಹಾರಾಷ್ಟ್ರದ ಅಂತರರಾಜ್ಯ ಪ್ರವಾಹ ಪರಿಶೀಲನಾ ಸಮಿತಿಯ ಸಭೆ ನಡೆಸಿದರು. ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಕರ್ನಾಟಕದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಅಪರಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕರ್ನಾಟಕ ಮತ್ತು ಮಹಾರಾಷ್ಟ್ರದ ರಾಜ್ಯ ಸರ್ಕಾರಗಳ […]