ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ : ಮೂವರು ಸ್ಥಳದಲ್ಲೇ ಸಾವು

Saturday, October 5th, 2019
KSRTC

ಚಿತ್ರದುರ್ಗ : ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ದುರ್ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಳಿ ನಡೆದಿದೆ. ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಹೋಗುತಿದ್ದ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಬೆಂಗಳೂರು ಮೂಲದ ವಿಜಯ್ ಕುಮಾರ್ (37) ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ. ಘಟನೆಯಿಂದಾಗಿ ಹತ್ತಕ್ಕೂ ಹೆಚ್ಚು ಜನ ಬಸ್ ಪ್ರಯಾಣಿಕರಿಗೆ ಗಾಯಗಳಾಗಿದ್ದೂ ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ […]

ಪಂಪ್‌ವೆಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಫಘಾತ ಪಾದಾಚಾರಿ ಸಹಿತ ಇಬ್ಬರು ಧಾರುಣ ಸಾವು, ಒರ್ವ ಗ್ಂಬೀರ

Sunday, February 24th, 2013
ಪಂಪ್‌ವೆಲ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಫಘಾತ ಪಾದಾಚಾರಿ ಸಹಿತ ಇಬ್ಬರು ಧಾರುಣ ಸಾವು, ಒರ್ವ ಗ್ಂಬೀರ

ಮಂಗಳೂರು : ನಗರದ ಪಂಪ್‌ವೆಲ್‌ ಬಳಿ ಶನಿವಾರ ಸಂಜೆ ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು ಹಲವು ವಾಹನಗಳು ಜಖಂ ಘಟನೆ  ಸಂಭವಿಸಿದೆ. ಮಂಗಳೂರಿನಿಂದ ಹಾಸನಕ್ಕೆ ಪಂಪ್‌ವೆಲ್‌ ಮಾರ್ಗವಾಗಿ ಹೊರಟ್ಟಿದ್ದ ಕೆ.ಎಸ್.ಆರ್.ಟಿ.ಸಿ ಬಸ್‌ನ ಚಾಲಕ  ಇನ್ನೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಮುಂದಿನಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಾಗ ಬೈಕ್ ಸವಾರ ಸ್ಥಳದಲ್ಲೆ ಮೃತ ಪಟ್ಟ, ನಿಯಂತ್ರಣ ಕಳೆದುಕೊಂಡ ಚಾಲಕ ಪಕ್ಕದಲ್ಲೇ ಇದ್ದ ಹಲವು ವಾಹನಗಳಿಗೆ ಹಾಗೂ ಪಾದಾಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಮೃತ […]