ಮನಪಾ ಅಧಿಕಾರಿಗಳೊಂದಿಗೆ ಮಕ್ಕಳ ಮುಖಾಮುಖಿ ಸಂವಾದ ಕಾರ್ಯಕ್ರಮ

Friday, December 13th, 2019
Makkala-samvada

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ನೇತೃತ್ವದಲ್ಲಿ ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟದ ಸಹಯೋಗದಲ್ಲಿ ಆಯೋಜಿಸಲಾದ  ಅಧಿಕಾರಿಗಳೊಂದಿಗೆ ಮಕ್ಕಳ ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಬಹುತೇಕರ ಆತಂಕ ಮಾದಕ ದ್ರವ್ಯ, ದೌರ್ಜನ್ಯದ್ದಾಗಿತ್ತು. ಇದಲ್ಲದೆ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆಯೂ ಪ್ರಶ್ನೆಗೆ ಕಾರ್ಯಕ್ರಮ ಅವಕಾಶ ಕಲ್ಪಿಸಿತು. ಮಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತೆ ಗಾಯತ್ರಿ ನಾಯಕ್ ರವರು ಉಧ್ಘಾಟಿಸಿದರು. ನಡೆದ ಈ ಮುಖಾಮುಖಿ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಹಲವಾರು ಪ್ರಶ್ನೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು […]

ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ

Thursday, January 5th, 2017
Gayathri-n-nayak

ಮಂಗಳೂರು: ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿಯೋರ್ವರು ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಗಾಯತ್ರಿ ನಾಯಕ್ ಎಸಿಬಿ ಬಲೆಗೆ ಸಿಕ್ಕಿಬಿದ್ದ ಅಧಿಕಾರಿ. ಇವರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಯೋಗೀಶ್ ಎಂಬವರಿಂದ ತಮ್ಮ ಕಚೇರಿಯಲ್ಲಿ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಗಾಯತ್ರಿಯನ್ನು ವಶಕ್ಕೆ ಪಡೆದರು. ಯೋಗೀಶ್ ಅವರಿಗೆ ದೊರೆತ ಭೂ ಪರಿಹಾರದ ಮೊತ್ತದಲ್ಲಿ 1.6 ಲಕ್ಷ ರೂ. ಲಂಚ ನೀಡಬೇಕೆಂದು ಗಾಯತ್ರಿ […]