ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ರಾಗಿ ಶ್ರೀ ನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧ ಆಯ್ಕೆ

Tuesday, July 27th, 2021
Press Housing Board

ಮಂಗಳೂರು : ಪತ್ರಕ ರ್ತರ ಗೃಹ ನಿರ್ಮಾಣ ಸಹಕಾರ ಸಂಘ ಮಂಗಳೂರು ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಅವಿರೋಧವಾಗಿ ಆಯ್ಕೆಯಾದರು. ಮಂಗಳವಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಯ ಪ್ರಕ್ರೀಯೆಯನ್ನು ಸಹಕಾರ ಸಂಘದ ಹಿರಿಯ ನಿರೀಕ್ಷಕರಾದ ಶಿವಲಿಂಗಯ್ಯ.ಎಂ ಚುನಾವಣಾಧಿಕಾರಿಯಾಗಿ ನಡೆಸಿಕೊಟ್ಟರು. ಸಂಘದ ನಿರ್ದೇಶಕರಾದ ಕೇಶವ ಕುಂದರ್ ,ಪುಷ್ಪರಾಜ್ ಬಿ.ಎನ್,ಇಬ್ರಾಹಿಂ ಅಡ್ಕಸ್ಥಳ,ಆರಿಫ್ ಪಡುಬಿದ್ರೆ,ಜಿತೇಂದ್ರ ಕುಂದೇಶ್ವರ,ಆತ್ಮ ಭೂಷಣ್ ಭಟ್, ಸತ್ಯವತಿ, ಕೆ.ವಿಲ್ ಫ್ರೆಡ್ ಡಿ ಸೋಜ, […]

ಕನ್ಯಾ ರಾಶಿಯವರು ಗೃಹ ನಿರ್ಮಾಣಕ್ಕಿಳಿದರೆ ಯಶಸ್ಸು ಖಚಿತ

Tuesday, March 10th, 2020
SUBRAHMANYA

ಶ್ರೀ ಸುಬ್ರಹ್ಮಣ್ಯ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ನಿಮ್ಮ ನಂಬಿಕೆ ನಿಮಗೆ ಗೆಲುವನ್ನು ಕೊಡುವುದು ನಿಮ್ಮ ಹಿತೈಷಿಗಳಿಂದ ಸ್ನೇಹಿತರಿಂದ ಈ ದಿನ ಹೆಚ್ಚಿನ ಸಂತೋಷ ಸಿಗುತ್ತದೆ ಹೊಸ ಸಲಹೆ-ಸೂಚನೆಗಳನ್ನು ಪಡೆಯುತ್ತೀರಿ ಪ್ರವಾಸ ಕಾರ್ಯಕ್ರಮ ಜರುಗುತ್ತದೆ ಹೆಚ್ಚಿನ ಸಲಹೆ ಸೂಕ್ತ ಪರಿಹಾರಕ್ಕೆ ಸಂಪರ್ಕಿಸಿ ಪಂಡಿತ್ ಲಕ್ಷ್ಮಿಕಾಂತ್ ಭಟ್ 9945701882 […]