ಕುಲಶೇಖರ ವೀರನಾರಾಯಣ ದೇವಸ್ಥಾನದಲ್ಲಿ ಗೋಪೂಜೆ ಭಜನೆ ಸತ್ಯನಾರಾಯಣ ಮಹಾಪೂಜೆ ಅನ್ನಸಂತರ್ಪಣೆ

Wednesday, November 17th, 2021
Veeranarayana Temple

ಮಂಗಳೂರು: ಕುಲಶೇಖರ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರದ ಪ್ರಕ್ರಿಯೆ ಪ್ರಾರಂಭಗೊಂಡಿದ್ದು ಆ ಪ್ರಯುಕ್ತ ನವೆಂಬರ್ 14 ರಂದು ರವಿವಾರ ದೇವಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘ ಮತ್ತು ವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಜಂಟಿಯಾಗಿ ಭಜನೆ. ಗೋಪೂಜೆ. ಸತ್ಯನಾರಾಯಣ ಮಹಾಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಸ್ಥಾನದ ತಂತ್ರಿ ಗಳಾಗಿರುವ ಶ್ರೀಹರಿ ಉಪಾಧ್ಯಾಯರು ಅವರ ಮಾರ್ಗದರ್ಶನದಂತೆ ಪ್ರಧಾನ ಅರ್ಚಕರು ಜನರ್ಧನ್ ಭಟ್ ಅವರು ಶ್ರೀದೇವರಿಗೆ ವಿಶೇಷ ಪೂಜೆ ನಡೆಸಿದರು. ಆ ಬಳಿಕ ದಕ್ಷಿಣ ಕನ್ನಡ […]

ಮಂಗಳೂರು ಬಿಜೆಪಿ ಕಚೇರಿಯಲ್ಲಿ ಗೋಪೂಜೆ

Monday, November 16th, 2020
BJP Gopooja

ಮಂಗಳೂರು : ಗೋವನ್ನು ವಿಶ್ವದ ತಾಯಿ ಎಂದು ಬಣ್ಣಿಸಲಾಗಿದೆ. ಮನುಷ್ಯನ ಹುಟ್ಟಿನಿಂದ ಸಾವಿನವರೆಗೆ ಗೋವು ಅವಿಭಾಜ್ಯ ಅಂಗವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಗೋಪೂಜೆ ನೆರವೇರಿಸಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಬಿಜೆಪಿ ಕಚೇರಿ ಮುಂಭಾಗ ಗೋಪೂಜೆ ನೆರವೇರಿಸಲಾಗಿದೆ ಎಂದು ಹೇಳಿದರು. ಗೋವಿನ ಸಂರಕ್ಷಣೆ ಎಂದರೆ ರಾಷ್ಟ್ರದ, ಕೃಷಿ ಹಾಗೂ ಕುಟುಂಬದ ಸಂರಕ್ಷಣೆ ಮಾಡಿದಂತೆ . ಹಾಗಾಗಿ ತನ್ನದೆಲ್ಲವನ್ನೂ ತ್ಯಾಗ ಮಾಡುವ ಗೋವಿನ ಪೂಜೆ ಮಾಡುವುದು ಭಾರತೀಯ […]

ಕೊಂಡೆವೂರು ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ

Monday, November 16th, 2020
Kondevooru

ಮಂಗಳೂರು  : ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದ ” ಕಾಮಧೇನು ಗೋಶಾಲೆ “ಯ ಸಮಸ್ತ ಗೋವುಗಳಿಗೆ ಭಾನುವಾರ ಸಂಜೆ ಪರಮಪೂಜ್ಯ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಗೋಪೂಜೆ ನೆರವೇರಿಸಿ ಗೋಗ್ರಾಸ ನೀಡಲಾಯಿತು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ತುಲಾಭಾರ’ ಮತ್ತು ‘ಅನ್ನಪ್ರಶಾನ’ ಆಚರಣೆಗಳನ್ನು ನವೆಂಬರ್ 15 ರಿಂದ ಆರಂಭಿಸಲಾಗಿದೆ. ಸಾಂಕ್ರಾಮಿಕ ರೋಗದ ಭೀತಿಯಿಂದ ದೇವಸ್ಥಾನ ಮಾರ್ಚ್‌ನಲ್ಲಿ ಮುಚ್ಚಲಾಗಿದ್ದು ಒಂದು ತಿಂಗಳ ಹಿಂದೆ ಮತ್ತೆ ತೆರೆಯಲಾಗಿದೆ. ಆದರೆ ಈ ಎರಡು ಸೇವೆಗಳನ್ನು ಆರಂಭಿಸಿರಲಿಲ್ಲ. ಇದೀಗ ಆರಂಭಿಸಲಾಗಿದೆ. ಅದೇ ರೀತಿ […]

ಗೋವು ದತ್ತು ಸ್ವೀಕರಿಸಿ ಗಾಣಿಗ ಸಂಗಮಕ್ಕೆ ಚಾಲನೆ

Wednesday, January 23rd, 2019
Ganiga

ಮಂಗಳೂರು  : ಗಾಣಿಗಾಸ್‌ ಯಾನೆ ಸಪಲಿಗಾಸ್ ಪರಿವಾರ್ (ರಿ) ಫೇಸ್‌ಬುಕ್‌ಗ್ರೂಪ್‌ತಂಡದ ವತಿಯಿಂದಗಾಣಿಗ ಪರಿವಾರ್ ವೇದಿಕೆಯಲ್ಲಿ4ನೇ ವರ್ಷದ ಗಾಣಿಗ ಸಂಗಮ – 2019 ಪುರಭವನದಲ್ಲಿ ನಡೆಯಿತು. ಒಂದಲ್ಲಒಂದು ವಿಶೇಷತೆಗಳ ಮೂಲಕ ವರ್ಷದಿಂದ ವರ್ಷಕ್ಕೆ ಜನಪ್ರಿಯಗೊಳ್ಳುತ್ತಿರುವ ಗಾಣಿಗಾಸ್‌ಯಾನೆ ಸಪಲಿಗಾಸ್ ಪರಿವಾರ್ (ರಿ)ತಂಡದ ವತಿಯಿಂದ ನಡೆಯುವ 4ನೇ ವರ್ಷದ ಗಾಣಿಗ ಸಂಗಮ ಕೂಡ ವಿಶೇಷತೆಯಿಂದಲೇಕೂಡಿತ್ತು. ಮುಂಜಾನೆ ನಡೆದ ಗೋಪೂಜೆ ಬಳಿಕ ಹಿಂದೂರಾಷ್ಟ್ರದ ಪರಿಕಲ್ಪನೆಯೊಂದಿಗೆ ಭಾರತ ಮಾತೆಯಚರಣ ಕಮಲಗಳಿಗೆ ವಂದಿಸಿ ಹುತಾತ್ಮಯೋಧರಿಗೆಗೌರವಾರ್ಪಣೆ ಸಲ್ಲಿಸಿ ಸಭಾಕಾರ್ಯಕ್ರಮದಲ್ಲಿ ಪುಟ್ಟಕರುವೊಂದನ್ನುಜಿವೈಎಸ್‌ಪಿ ಸದಸ್ಯರು ದತ್ತು ಸ್ವೀಕಾರದ ಮೂಲಕ ವಿಭಿನ್ನ […]

ಕುಲ್ಕುಂದ ಶ್ರೀ ಬಸವೇಶ್ವರ ದೇವಳದ ವತಿಯಿಂದ ಗೋಪೂಜೆ

Tuesday, November 15th, 2016
Gopooje

ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆ ಪ್ರಯುಕ್ತ ಕಳೆದ ನಾಲ್ಕು ವರ್ಷಗಳಿಂದ ನಡೆದುಕೊಂಡು ಬಂದಂತೆ ಈ ಬಾರಿ ಕುಲ್ಕುಂದ ಶ್ರೀ ಬಸವೇಶ್ವರ ದೇವಳದ ವತಿಯಿಂದ ಗೋಪೂಜೆ ನಡೆಸಲಾಯಿತು. ಕಾರ್ತಿಕ ಹುಣ್ಣಿಮೆಯ ದಿನವಾದ ಸೋಮವಾರ ಕುಲ್ಕುಂದ ಬಸವೇಶ್ವರ ದೇವಸ್ಥಾನದ ಪ್ರಾಂಗಣದಲ್ಲಿ ಗೋಪೂಜೆ ನಡೆಯಿತು. ಈ ಮೂಲಕ ಇತಿಹಾಸ ಪ್ರಸಿದ್ಧ ಕುಲ್ಕುಂದ ಜಾನುವಾರು ಜಾತ್ರೆಗೆ ಚಾಲನೆ ನೀಡಲಾಯಿತು. ಪುರೋಹಿತರು ವಿವಿಧ ವೈದಿಕ ವಿಧಾನಗಳೊಂದಿಗೆ ಪುರೋಹಿತರು ಗೋಪೂಜೆ ನೆರವೇರಿಸಿದರು. ಪ್ರತಿವರ್ಷ ಕಾರ್ತಿಕ ಹುಣ್ಣಿಮೆಯ ದಿನ ಕುಲ್ಕುಂದ ಮಜಲಿನಲ್ಲಿ ಸಂಪ್ರದಾಯ ಬದ್ಧವಾಗಿ […]