ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಒಂಭತ್ತು ಅಭ್ಯರ್ಥಿಗಳು, ಏಪ್ರಿಲ್ 26 ರಂದು ಚುನಾವಣೆ
Thursday, April 25th, 2024ಕಾಸರಗೋಡು: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಸರಗೋಡು ಜಿಲ್ಲೆ ಸಂಪೂರ್ಣ ಸಜ್ಜಾಗಿದೆ. ಏಪ್ರಿಲ್ 26 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ಚುನಾವಣೆ ನಡೆಯಲಿದೆ. ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಒಂಭತ್ತು ಅಭ್ಯರ್ಥಿಗಳು ಕಣದಲ್ಲಿದ್ದಾರೆ .ಈ ಕ್ಷೇತ್ರದಲ್ಲಿ 14,52,230 ಮತದಾರರಿದ್ದಾರೆ. ಇದರಲ್ಲಿ 7,01,475 ಪುರುಷರು, 7,50,741 ಮಹಿಳೆಯರು ಮತ್ತು 14 ತ್ರತೀಯ ಲಿಂಗೀ ಮತದಾರರು. ಸಾರ್ವಜನಿಕ ವೀಕ್ಷಕ ಋಷಿರೇಂದ್ರ ಕುಮಾರ್, ಪೊಲೀಸ್ ವೀಕ್ಷಕ ಸಂತೋಷ್ ಸಿಂಗ್ ಗೌರ್ ಮತ್ತು ವೆಚ್ಚ […]