ಬಸ್ನಲ್ಲಿ ಸಾಗಿಸುತ್ತಿದ್ದ 5.200 ಕಿಲೋ ಗಾಂಜಾ ಸಹಿತ ಚೌಕಿ ನಿವಾಸಿ ಸೆರೆ
Thursday, August 25th, 2016ಉಪ್ಪಳ: ಮಂಗಳೂರಿನಿಂದ ಕಾಸರಗೋಡಿಗೆ ಬಸ್ನಲ್ಲಿ ಸಾಗಿಸುತ್ತಿದ್ದ 5.200 ಕಿಲೋ ಗಾಂಜಾ ಸಹಿತ ಓರ್ವನನ್ನು ವಾಮಂಜೂರು ಚೆಕ್ಪೋಸ್ಟ್ ನಲ್ಲಿ ಅಬಕಾರಿ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಚೆಕ್ಪೋಸ್ಟ್ ನಲ್ಲಿ ಅಬಕಾರಿ ಅಧಿಕಾರಿಗಳು ವಾಹನ ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನ್ನು ತಪಾಸಣೆ ನಡೆಸುತ್ತಿದ್ದಾಗ ಚೌಕಿ ಆಜಾದ್ ನಗರ ನಿವಾಸಿ ಮೊಹಮ್ಮದ್ರ ಪುತ್ರ ಅಹಮ್ಮದ್(45) ಎಂಬಾತನಿಂದ ಗಾಂಜಾ ವಶಪಡಿಸಲಾಗಿದ್ದು ಈತನನ್ನು ಸೆರೆಹಿಡಿದಿದ್ದಾರೆ. ಈ ಮಾಲನ್ನು ಕಾಸರಗೋಡು ರೈಲ್ವೇ […]