ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶ ಉಳಿಸಲು ಸಾಧ್ಯ – ಸುನಿಲ್ ಕುಮಾರ್ ಬಜಾಲ್

Sunday, October 31st, 2021
cpim

ಮಂಗಳೂರು  : ಒಂದು ಕಡೆ ಜಾತಿ ಧರ್ಮದ ಹೆಸರಿನಲ್ಲಿ ದೇಶ ಒಡೆಯುವ ಕಾರ್ಯ ನಡೆದರೆ ಮತ್ತೊಂದು ಕಡೆ ಜಾಗತೀಕರಣ ಉದಾರೀಕರಣ ಖಾಸಗೀಕರಣ ನೀತಿಗಳ ಫಲವಾಗಿ ದೇಶದ ಆರ್ಥಿಕತೆಯನ್ನೇ ನಾಶ ಮಾಡಲಾಗುತ್ತಿದೆ.ಇದರಿಂದಾಗಿ ಹಿಂದುತ್ವ ಸರ್ವಾದಿಕಾರಶಾಹಿ ಹಾಗೂ ಕಾರ್ಪೊರೇಟ್ ನವ ಉದಾರವಾದದ ಒಂದು ವಿಷಕಾರಿ ಮಿಶ್ರಣದಿಂದ ದೇಶ ಗಂಬೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇಂತಹ ಸಂದರ್ಭಗಳಲ್ಲಿ ಎಡಪಂಥೀಯ ವಿಚಾರಧಾರೆಗಳಿಂದ ಮಾತ್ರವೇ ದೇಶವನ್ನು ಹಾಗೂ ಜನತೆಯ ಬದುಕನ್ನು ಉಳಿಸಲು ಸಾಧ್ಯ ಎಂದು CPIM ದ.ಕ.ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ […]

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ

Thursday, November 3rd, 2016
dr-m-mohan-alva

ಮಂಗಳೂರು: ನಲ್ವತ್ತರ ಸಂಭ್ರಮದಲ್ಲಿರುವ ಕಾಂತಾವರದ ಕನ್ನಡ ಸಂಘದ ವತಿಯಿಂದ ಆರಂಭಗೊಂಡ ಎರಡು ದಿನಗಳ ಕಾಂತಾವರ ಉತ್ಸವ-2016ರ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರಿಗೆ ‘ಸಾಂಸ್ಕೃತಿಕ ಏಕೀಕರಣ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಸಂಘದ ನಲವತ್ತು ವರುಷಗಳ ನುಡಿಹೆಜ್ಜೆ ನಡೆಗೆಜ್ಜೆಗಳನ್ನು ದಾಖಲಿಸಿದ ಮಹಾಸಂಪುಟ ‘ಸಂಘ ಜಂಗಮ’ವನ್ನು ಚಲನ ಚಿತ್ರ ನಿರ್ದೇಶಕ ಡಾ. ಗಿರೀಶ ಕಾಸರವಳ್ಳಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಜಾಗತೀಕರಣ ಎನ್ನುವುದು ವ್ಯವಹಾರಿಕವಾಗಿ ಲಾಭದಾಯಕ ಎನಿಸಬಹುದು. ಆದರೆ ಸಾಂಸ್ಕೃತಿಕ ಮನಸ್ಸುಗಳಿಗೆ […]